ದರ್ಶನ್ ಅಭಿಮಾನಿಯಿಂದ ಕೈಯಲ್ಲಿ ಕರ್ಪೂರದಾರತಿ

By Rajendra

Darshan fans performs pooja
ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಗೆ ದಾಖಲಾಗಿರುವುದು ಗೊತ್ತಾಗುತ್ತಿದ್ದಂತೆ ಅವರ ಅಭಿಮಾನಿಗಳು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ. ಮಂಡ್ಯದಿಂದ ಬಂದಂತಹ ಅವರ ಕೆಲವು ಅಭಿಮಾನಿಗಳು ತಮ್ಮ ನೆಚ್ಚಿನ ನಟ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಹಾಗೂ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವರಿಗೆ ಮೊರೆ ಹೋದರು.

ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿರುವ ಗಣೇಶನಿಗೆ ಕೈಯಲ್ಲೇ ಕರ್ಪೂರದ ಆರತಿಯನ್ನು ಮಾಡಿ ಗಮನಸೆಳೆದರು. ತಮ್ಮ ನೆಚ್ಚಿನ ನಟನಿಗಾಗಿ ತಾವು ಪ್ರಾಣ ಕೊಡಲು ಸಿದ್ಧ ಎಂದು ಅವರು ಈ ಸಂದರ್ಭದಲ್ಲಿ ಆವೇಶಭರಿತವಾಗಿ ಮಾತನಾಡಿದರು. ದರ್ಶನ್ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ದಟ್ಸ್‌ಕನ್ನಡ ಸಿನಿವಾರ್ತೆ)

More from Filmibeat

English summary
Kannada actor Darshan fans performs pooja at Ganesh Temple in the premises of Rajiv Gandhi Institute of Chest Diseases in the city on Saturday. The hardcore fans from Mandya prayer for the star's quick recovery.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X