ಚಿಕ್ಕಮಗಳೂರಿನಲ್ಲಿ ಚಲನಚಿತ್ರ ರಸಗ್ರಹಣ ಶಿಬಿರ

ಈಗಾಗಲೆ ಸಾಹಿತ್ಯ, ರಂಗಭೂಮಿ, ಪತ್ರಿಕೋದ್ಯಮ, ಶಿಕ್ಷಣ ಹಾಗೂ ಇತ್ಯಾದಿ ಕ್ಷೇತ್ರದಲ್ಲಿ ಪರಿಣಿತಿ ಹೊಂದಿದ್ದು, ಚಲನಚಿತ್ರ ರಸಗ್ರಹಣ ಕುರಿತು ಮಾಹಿತಿ ಇರುವಂತಹ ಅಭ್ಯರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ತರಬೇತಿ ಸಂಪನ್ಮೂಲ ಕಿಟ್ ಒದಗಿಸಲಾಗುವುದು. ಹಾಗೂ ಊಟ ಮತ್ತು ವಸತಿ ವ್ಯವಸ್ಥೆಯನ್ನು ಮಾಡಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಪ್ರವೇಶಕ್ಕಾಗಿ ಅರ್ಜಿಯನ್ನು ವೈದ್ಯನಾಥ್ (ದೂ. 9844456505) ಅವರನ್ನು ಸಂಪರ್ಕಿಸಿ ಪಡೆಯುವಂತೆ ಕರ್ನಾಟಕ ಚಲನಚಿತ್ರ ಅಕಾಡಮಿ ರಿಜಿಸ್ಟ್ರಾರ್ ಜಗನ್ನಾಥ್ ಪ್ರಕಾಶ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More from Filmibeat
English summary
A workshop on movies has been organized by Karnataka film academy in Chikmagalur from Oct 14 to 16. Interested people with knowledge and experience in Kannada theater, movie, journalist, education, literature can enroll for the workshop.


Click it and Unblock the Notifications











