»   »  'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ

'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ

Subscribe to Filmibeat Kannada
Dr.Rajkumar
ವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು ಸಚಿವ ಆರ್.ಅಶೋಕ್ ಬಿಡುಗಡೆ ಮಾಡುವರು.

ಅಧ್ಯಕ್ಷತೆ ಕೆಸಿಎನ್ ಚಂದ್ರಶೇಖರ್ ವಹಿಸಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಸೇರಿದಂತೆ ಜಿ.ಟಿ.ದೇವೇಗೌಡ, ಸಾ.ರಾ.ಗೋವಿಂದು, ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸುವರು.

ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಬೆಂಗಳೂರು-560 002 .

(ದಟ್ಸ್ ಕನ್ನಡ ಚಿತ್ರವಾರ್ತೆ)

ರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ
ನನ್ನ ಒಲುಮೆಯ ವ್ಯಕ್ತಿ ಡಾ.ರಾಜ್: ಅಮಿತಾಬ್
ಅಭಿಮಾನಿಗೆ ಸ್ಪೂರ್ತಿಯಾದ ರಾಜ್ ಕುಮಾರ್
ಅಭಿಮಾನಿ ದೇವರುಗಳ ಭಕ್ತ ಮರೆಯಾಗಿ 3ವರ್ಷ

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada