ನಾರದ ವಿಜಯ ನೋಡಲು ರೆಡೀನಾ ಗುರು

By Rajendra

'ನಾರದ ವಿಜಯ' ಎಂದ ಕೂಡಲೆ ನೆನಪಾಗುವುದು ಅನಂತನಾಗ್ ಅವರ ಅಮೋಘ ಅಭಿನಯ. ಈಗ ಇದೇ ಹೆಸರಿನಿಂದ ಮತ್ತೊಂದು ಚಿತ್ರ ನಿರ್ಮಾಣವಾಗಿದೆ ಸಿಮ್ರಾನ್ ಮೂವೀ ಮೇಕರ್ಸ್ ಸಂಸ್ಥೆಯ ಮೂಲಕ. ಸದ್ಯ ಚಿತ್ರದ ಪ್ರಥಮಪ್ರತಿ ಸಿದ್ಧವಾಗಿದ್ದು, ಚಿತ್ರ ಶ್ರೀಘ್ರದಲ್ಲೆ ತೆರೆ ಕಾಣಲಿದೆ.

ಶಶಿಕುಮಾರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ನಾಯಕನಾಗಿ ಸೂರ್ಯ ನಟಿಸಿದ್ದಾರೆ. ಮಧ್ಯಮ ವರ್ಗದ ಜನರ ನಿತ್ಯಜೀವನದ ಪ್ರಸಂಗಗಳನ್ನು ಆಧರಿಸಿ ನಿರ್ಮಾಣವಾಗಿರುವ ಈ ಚಿತ್ರವನ್ನು ಮಂಜು ದೈವಜ್ಞ ನಿರ್ದೇಶಿಸಿದ್ದಾರೆ.ನಿರ್ದೇಶಕರೇ 'ನಾರದ ವಿಜಯ' ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದಿದ್ದಾರೆ.

ರಾಜ್‌ಭಾಸ್ಕರ್ ಅವರ ಸಂಗೀತ, ಶಿವಕುಮಾರ್ ಛಾಯಾಗ್ರಹಣ, ಕುಮಾರ್ ಸಂಕಲನ, ಶ್ರೀನಿವಾಸ್ ಕಲೆ ಹಾಗೂ ಅಲ್ಟಿಮೆಟ್ ಶಿವು ಸಾಹಸ ಈ ಚಿತ್ರಕ್ಕಿದೆ. ಶ್ರೀಪ್ರಿಯ, ಕಾವ್ಯ, ಬ್ಯಾಂಕ್ ಜನಾರ್ದನ್, ಮೋಹನ್ ಜುನೇಜಾ, ಎಂ.ಎನ್.ಲಕ್ಷ್ಮೀದೇವಿ, ಬಿರದಾರ್, ಸುನಿತಾಶೆಟ್ಟಿ, ಜ್ಯೋತಿ, ರುದ್ರಾಣಿ ಮುಂತಾದವರು ಚಿತ್ರದ ತಾರಾಬಳಗದಲಿದ್ದಾರೆ.

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X