»   » ಶಿವು, ರಾಧಿಕಾಗೆ ರಾಜ್ಯ ಪ್ರಶಸ್ತಿ

ಶಿವು, ರಾಧಿಕಾಗೆ ರಾಜ್ಯ ಪ್ರಶಸ್ತಿ

Posted By:
Subscribe to Filmibeat Kannada

ಬೆಂಗಳೂರು : ‘ಚಿಗುರಿದ ಕನಸು’ ಚಿತ್ರದ ಅಭಿನಯಕ್ಕಾಗಿ ನಟ ಶಿವರಾಜ್‌ಕುಮಾರ್‌ ರಾಜ್ಯ ಸರ್ಕಾರದ ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

2003-04ನೇ ಸಾಲಿನ ರಾಜ್ಯ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದ್ದು, ‘ತಾಯಿಯಿಲ್ಲದ ತಬ್ಬಲಿ’ ಚಿತ್ರದ ಉತ್ತಮ ಅಭಿನಯಕ್ಕಾಗಿ ನಟಿ ರಾಧಿಕಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನಿರ್ದೇಶಕ ಟಿ.ಎಸ್‌.ನಾಗಾಭರಣ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ, ನಟಿ ಉಮಾಶ್ರೀ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಗರದ ಅಂಬೇಡ್ಕರ್‌ಭವನದಲ್ಲಿ ಜು. 16ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
(ಇನ್ಫೋ ವಾರ್ತೆ)

Post your views

ಮುಖಪುಟ / ಸ್ಯಾಂಡಲ್‌ವುಡ್‌

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada