For Quick Alerts
For Daily Alerts
Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆನೆ ಮರಿ ಮಾದೇಶನ ದತ್ತು ಪಡೆದ ದರ್ಶನ್
News
oi-Rajendra Chintamani
By Rajendra
|
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿ ಪ್ರಿಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ ಅವರು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಪ್ರಾಣಿಗಳನ್ನು ದತ್ತು ಸ್ವೀಕರಿಸುವ ಯೋಜನೆಯಡಿ ಅವರು ಆನೆ ಮರಿಯೊಂದನ್ನು ಒಂದು ವರ್ಷದ ಮಟ್ಟಿಗೆ ದತ್ತು ಪಡೆದಿದ್ದಾರೆ.
ದರ್ಶನ್ ದತ್ತು ಪಡೆದಿರುವ ಆನೆ ಮರಿ ಹೆಸರು ಮಾದೇಶ. ಇದಕ್ಕೆ ಎರಡುವರೆ ವರ್ಷ ವಯಸ್ಸು. ರು.35 ಸಾವಿರ ಪಾವತಿಸಿ ಮಾದೇಶನನ್ನು ದತ್ತು ಸ್ವೀಕರಿಸಿರುವ ದರ್ಶನ್ ಪ್ರಾಣಿಗಳ ಬಗೆಗಿನ ತಮ್ಮ ಮಮಕಾರವನ್ನು ಪ್ರದರ್ಶಿಸಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀತ್ ಜೊತೆ ಬಂದಿದ್ದ ದರ್ಶನ್ ಮೃಗಾಲಯದಲ್ಲಿನ ಪ್ರಾಣಿ, ಪಕ್ಷಿಗಳನ್ನು ನೋಡಿ ಸಂಭ್ರಮಿಸಿದರು.
ತಮ್ಮ ಬಿಡುವಿನ ವೇಳೆಯನ್ನು ಪ್ರಾಣಿಗಳೊಂದಿಗೆ ಕಳೆಯುವುದೆಂದರೆ ದರ್ಶನ್ ಗೆ ಎಲ್ಲಿಲ್ಲದ ಖುಷಿ.ಅವರ ತೋಟದ ಮನೆಯಲ್ಲಿ ಮುದ್ದಾದ ನಾಯಿಮರಿಗಳು, ಕುದುರೆಗಳು, ಹಸುಗಳು ಹಾಗೂ ಕೆಲವೊಂದು ಆಕರ್ಷಕವಾಗಿರುವ ಪಕ್ಷಿಗಳನ್ನು ಕಾಣಬಹುದು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಚಾಲೆಂಜಿಂಗ್ ಸ್ಟಾರ್ ಆನೆಮರಿ ದತ್ತು ಮೈಸೂರು ಮೃಗಾಲಯ ಶ್ರೀ ಚಾಮರಾಜೇಂದ್ರ ಮೃಗಾಲಯ challenging star darshan dlephant calf madesha mysore zoo animal adoption sri chamarajendra zoological gardens
Thursday, April 15, 2010, 15:52 Story first published: Thursday, April 15, 2010, 15:52 [IST]
Other articles published on Apr 15, 2010