ಐದೊಂದ್ಲ ಐದು ಕಂಬಿ ಎಣಿಸಿದ್ದು ಇವರೇನಾ?

By Rajendra
<ul id="pagination-digg"><li class="previous"><a href="/news/16-actress-yamuna-in-sex-scandal-aid0052.html">« Previous</a>

'ಗನ್' ಚಿತ್ರದ ಹಕ್ಕುಗಳನ್ನು ಆ ಚಿತ್ರದ ನಿರ್ಮಾಪಕರಿಗೆ ಗೊತ್ತಿಲ್ಲದಂತೆ ಮತ್ತೊಬ್ಬರಿಗೆ ಮಾರಿದ ಆರೋಪದ ಮೇಲೆ ನಾಯಕ ನಟ ಹರೀಶ್ ರಾಜ್ ಅವರನ್ನುಹೈಗ್ರೌಂಡ್ ಠಾಣೆಯ ಪೊಲೀಸರು ಬಂಧಿಸಿದ್ದರು. ಐದೊಂದ್ಲ ಐದು, ಕಲಾಕಾರ್, ಗನ್ ಸೇರಿದಂತೆ ಹಲವು ಚಿತ್ರಗಳಲ್ಲಿ ಹರೀಶ್ ರಾಜ್ ಅಭಿನಯಿಸಿದ್ದಾರೆ.

ಗನ್ ಚಿತ್ರದ ನಿರ್ಮಾಪಕ ಮುರಳಿ ಅವರು ಈ ಸಂಬಂಧ ಹೈಗ್ರೌಂಡ್ ಪೊಲೀಸರಿಗೆ ದೂರು ನೀಡಿದ್ದರು. ತಮಗೆ ಯಾವುದೇ ಮಾಹಿತಿ ನೀಡದೆ ಗನ್ ಚಿತ್ರದ ರೈಟ್ಸ್ ಮಾರಿದ್ದಾರೆ ಎಂದು ಮುರಳಿ ಅವರು ದೂರಿನಲ್ಲಿ ತಿಳಿಸಿದ್ದರು.

ಚಿತ್ರದ ನಿರ್ಮಾಪಕರಿಗೆ ನಯಾಪೈಸೆಯನ್ನೂ ಕೊಡದೆ 'ಗನ್' ಚಿತ್ರದ ಹಕ್ಕನ್ನು ನಿರ್ಮಾಪರಿಗೆ ಗೊತ್ತಿಲ್ಲದಂತೆ ಉದಯ ವಾಹಿನಿಗೆ ಹರೀಶ್ ರಾಜ್ ಮಾರಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹರೀಶ್ ರಾಜ್ ತಲೆಮರೆಸಿಕೊಂಡಿದ್ದರು.

<ul id="pagination-digg"><li class="previous"><a href="/news/16-actress-yamuna-in-sex-scandal-aid0052.html">« Previous</a>

More from Filmibeat

English summary
Challenging Star Darshan is not the first Sandalwood star to be cooling his heels behind bars. He is only the latest addition to the long list of jailbirds from Kannada filmdom. Raghuveer, of Chaitrada Premanjali fame, Actress Yamuna, who was allegedly caught for prostitution, Actor-turned-director Harish Raj had allegedly sold the rights of his film to a Kannada channel without consulting the producer are some incidents.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X