For Quick Alerts
For Daily Alerts
Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Automobiles ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈಟೆಕ್ ವೇಶ್ಯಾಜಾಲದಲ್ಲಿ ಸಿಕ್ಕಿಬಿದ್ದಿದ್ದ ಲಲನೆ
News
oi-Rajendra
By Rajendra

Next

Previous

ಬಹುಭಾಷಾ ನಟಿ ತೆಲುಗು, ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರ ಹಾಗೂ ಧಾರಾಹಿಗಳಲ್ಲೂ ನಟಿಸಿದ್ದ ಯಮುನಾ ಹೈಟೆಕ್ ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದದ್ದು ನಿಮಗೆ ಗೊತ್ತು.
ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಚಿನ್ನ, ಶಶಿ ಕುಮಾರ್ ಜೊತೆ ಹೆಂಡ್ತೀರೇ ಹುಷಾರ್, ಶಿವರಾಜ್ ಕುಮಾರ್ ಸೇರಿದಂತೆ ಇತರೆ ನಟರ ಜೊತೆ ಅಭಿನಯಿಸಿದ್ದರು. ಅಲ್ಲದೆ, ಲಕ್ಷ್ಮಿ, ಪಾರ್ವತಿ ಮುಂತಾದ ದೇವತೆಯರ ಪಾತ್ರಗಳಲ್ಲಿ ಆಗಾಗ ಕಾಣಿಸಿಕೊಂಡು ಜನ ಮೆಚ್ಚುಗೆ ಗಳಿಸಿದ್ದೂ ನಿಮಗೆ ಗೊತ್ತು.
ಈ ಹೈಟೆಕ್ ವೇಶ್ಯಾವಾಟಿಕೆ ಬಗ್ಗೆ ಆಂಧ್ರ ಪೊಲೀಸರು ಸುಮಾರು ಮೂರು ತಿಂಗಳ ಹಿಂದೆಯೇ ಸುಳಿವು ನೀಡಿದ್ದರು. ಐಟಿಸಿ ಗಾರ್ಡೇನಿಯಾ ಹೋಟೆಲ್ನಲ್ಲಿ ನಟಿ ಹಾಗೂ ಸಂಗಡಿಗರು ಬೀಡುಬಿಟ್ಟಿರುವುದರ ಬಗ್ಗೆ ಖಚಿತ ಮಾಹಿತಿ ದೊರೆತ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಯಮುನಾರನ್ನು ಬಂಧಿಸಿದ್ದರು. ಆಮೇಲೆ ಏನಾಯಿತು? ಐದೊಂದ್ಲ ಐದು ಕಂಬಿ ಎಣಿಸಿದ್ದು ಇವರೇನಾ?

Next

Previous

Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಯಮುನಾ ವೇಶ್ಯೆ ರಘುವೀರ್ ವಿವಾದ ಹರೀಶ್ ರಾಜ್ prostitution raghuveer yamuna controversy harish raj
English summary
Challenging Star Darshan is not the first Sandalwood star to be cooling his heels behind bars. He is only the latest addition to the long list of jailbirds from Kannada filmdom. Raghuveer, of Chaitrada Premanjali fame, Actress Yamuna, who was allegedly caught for prostitution, Actor-turned-director Harish Raj had allegedly sold the rights of his film to a Kannada channel without consulting the producer are few incidents.
Story first published: Friday, September 16, 2011, 19:19 [IST]
Other articles published on Sep 16, 2011