»   » ಚಿತ್ರ ಪ್ರದರ್ಶನ ಸಮಯದಲ್ಲಿ ಬದಲಾವಣೆ ಇಲ್ಲ

ಚಿತ್ರ ಪ್ರದರ್ಶನ ಸಮಯದಲ್ಲಿ ಬದಲಾವಣೆ ಇಲ್ಲ

Subscribe to Filmibeat Kannada

2009ನೇ ವರ್ಷದಿಂದ ಚಲನಚಿತ್ರ ಪ್ರದರ್ಶನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಸ್ಪಷ್ಟಪಡಿಸಿದೆ.

ಹೊಸ ವರ್ಷದಿಂದ ಚಿತ್ರ ಪ್ರದರ್ಶನ ಸಮಯವನ್ನು ಬೆಳಗ್ಗೆ 11.30ಕ್ಕೆ, ಮಧ್ಯಾಹ್ನ 2.30ಕ್ಕೆ, ಸಂಜೆ 6.30ಕ್ಕೆ ಹಾಗೂ ರಾತ್ರಿ 9ಕ್ಕೆ ಬದಲಾಯಿಸಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ ಮಾಡಿತ್ತು. ಆದರೆ ಭಯೋತ್ಪಾದನೆ ಮತ್ತು ವಿಶ್ವ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ಪ್ರದರ್ಶನ ವೇಳೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆಸಿಎನ್ ಚಂದ್ರಶೇಖರ್ ತಿಳಿಸಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada