ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಸಾರಥಿ' ಸೆಂಚುರಿ

By Rajendra

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಸಾರಥಿ' ಚಿತ್ರ ಸೆಂಚುರಿ ಬಾರಿಸಿದೆ. ದರ್ಶನ್ ವೃತ್ತಿ ಜೀವನದಲ್ಲಿ ಹೊಸ ತಿರುವು ನೀಡಿದ ಚಿತ್ರವಾಗಿ 'ಸಾರಥಿ' ದಾಖಲಾಗಿದೆ. ಚಿತ್ರದಲ್ಲಿನ ಭರ್ಜರಿ ಆಕ್ಷನ್ ಸನ್ನಿವೇಶಗಳು ಹಾಗೂ ಹಾಡುಗಳು ಚಿತ್ರದ ಯಶಸ್ವಿಗೆ ಕಾರಣವಾದ ಅಂಶಗಳು ಎನ್ನಬಹುದು.

ಜನವರಿ 8ರಂದು ಚಿತ್ರದ ಶತದಿನೋತ್ಸವ ಸಂಭ್ರಮವನ್ನು ಆಚರಿಸಲು ಚಿತ್ರದ ತಂಡ ಮುಂದಾಗಿದೆ. ತಮ್ಮ 'ಸಾರಥಿ' ಚಿತ್ರ ಯಶಸ್ವಿಯಾಗಲು ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಕಾರಣರಾದ ಪ್ರೇಕ್ಷಕರಿಗೆ ದರ್ಶನ್ ಧನ್ಯವಾದಗಳನ್ನು ತಿಳಿಸಿದ್ದಾರೆ.

ಸೋಲಿನಿಂದ ಕಂಗೆಟ್ಟಿದ್ದ ಕನ್ನಡ ಚಿತ್ರೋದ್ಯಮಕ್ಕೆ ಹೊಸ ಚೈತನ್ಯ ತುಂಬಿದ ಚಿತ್ರ 'ಸಾರಥಿ' ಎನ್ನಬಹುದು. ಸಾರಥಿ ಶತದಿನೋತ್ಸವ ಕಾರ್ಯಕ್ರಮದಲ್ಲಿ ಚಿತ್ರದ ತಂತ್ರಜ್ಞರು, ಕಲಾವಿದರೆಲ್ಲರೂ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆಯೋ ಅಥವಾ ಬೇರೆಡೆ ನಡೆಸಬೇಕೋ ಎಂಬುದು ಇನ್ನೂ ತೀರ್ಮಾನವಾಗಿಲ್ಲ. (ಏಜೆನ್ಸೀಸ್)

More from Filmibeat

English summary
Challenging Star Darshan, Deepa Sannidhi starrer, Sarathi has completed 100 days at the box office. A rare feat achieved by any Sandalwood production in recent times. The 100 days function to be held on January 8, 2012.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X