For Quick Alerts
  ALLOW NOTIFICATIONS  
  For Daily Alerts

  ಸಂಗೀತ ನಿರ್ದೇಶಕ ಗುರುಕಿರಣ್ ಮೇಲೆ ಐಟಿ ದಾಳಿ

  By Prasad
  |

  ಆಪ್ತಮಿತ್ರ ಮತ್ತು ಆಪ್ತರಕ್ಷಕದಂಥ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಖ್ಯಾತಿಯ ಉತ್ತುಂಗಕ್ಕೇರಿರುವ ಗುರು ಕಿರಣ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ಮಾಡಿದ್ದಾರೆ.

  ಚಂದ್ರಾ ಲೇಔಟ್ ನಲ್ಲಿರುವ ಅವರ ಮನೆಯ ಮೇಲೆ ದಾಳಿ ನಡೆದಿದ್ದು, ಆದಾಯ ತೆರಿಗೆಗೆ ಸಂಬಂಧಿದಂತೆ ದಾಖಲೆಗಳನ್ನು 8 ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆದಾಯ ತೆರಿಗೆ ದಾಳಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

  ಆದಾಯ ತೆರಿಗೆ ವಂಚಿಸಿದ ಆರೋಪದ ಮೇಲೆ ಕಳೆದ ಜುಲೈ ತಿಂಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಟ ಸಿಹಿಕಹಿ ಚಂದ್ರು, ಕೊಬ್ರಿ ಮಂಜು, ನಟ ರವಿ ಕಿರಣ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದರು.

  English summary
  Income tax sleuths have raided residence of Kannada movie music director Gurukiran. The raid has been taken on his residence in Chandra Layout, Bangalore. Recently IT officials had raided Sihikahi chandru, K Manju, Ravikiran.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X