For Daily Alerts
Don't Miss!
- News ಸ್ಟಾರ್ ಪ್ರಚಾರಕರ ಜೊತೆ ವೇದಿಕೆ ಹಂಚಿಕೊಂಡರೆ ವೆಚ್ಚ ಅಭ್ಯರ್ಥಿ ಖಾತೆಗೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ರಂಜಿಸಲು ಬರುತ್ತಿದೆ ನಾರದ ವಿಜಯ
News
oi-Rajendra Chintamani
|
ಮಧ್ಯಮ ವರ್ಗದ ಜನರ ಜೀವನದಲ್ಲಿ ಜರಗುವ ಪ್ರಸಂಗಗಳನ್ನು ಆಧರಿಸಿರುವ ಈ ಚಿತ್ರದಲ್ಲಿ ಶಶಿಕುಮಾರ್ ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸೂರ್ಯ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಮೋಹಿನಿವಿಶ್ವಾಸ್ ಇದ್ದಾರೆ. ನಾಯಕಿ ಮೋಹಿನಿ ಖ್ಯಾತ ನಟ ಅಜಯ್ದೇವಗನ್ ಅವರ ಸಂಬಂಧಿ.
ಮಂಜು ದೈವಜ್ಞ ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ನಾರದ ವಿಜಯ' ಚಿತ್ರಕ್ಕೆ ಆದಂ ಸಂಗೀತ ನೀಡಿದ್ದಾರೆ. ಶಿವಕುಮಾರ್ ಕ್ಯಾಮೆರಾ, ಕುಮಾರ್ ಸಂಕಲನ, ಶ್ರೀನಿವಾಸ್ ಕಲೆ ಹಾಗೂ ಅಲ್ಟಿಮೆಟ್ ಶಿವು ಸಾಹಸ ಈ ಚಿತ್ರಕ್ಕಿದ್ದು, ಬ್ಯಾಂಕ್ ಜನಾರ್ದನ್, ಮೋಹನ್ ಜುನೇಜಾ, ಎಂ.ಎನ್.ಲಕ್ಷ್ಮೀದೇವಿ, ಬಿರದಾರ್, ಸುನಿತಾಶೆಟ್ಟಿ, ಜ್ಯೋತಿ, ರುದ್ರಾಣಿ ತಾರಾಬಳಗದಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಹಾಸ್ಯ ಚಿತ್ರ ಅನಂತನಾಗ್ comedy movie ಅಜಯ್ ದೇವಗನ್ actor shashikumar ಶಶಿಕುಮಾರ್ ajay devagan ನಾರದ ವಿಜಯ ಮೋಹಿನಿವಿಶ್ವಾಸ್ narada vijaya movie actor ananthnag mohini vishwas
Sunday, January 17, 2010, 16:45 Story first published: Sunday, January 17, 2010, 16:45 [IST]
Other articles published on Jan 17, 2010