For Quick Alerts
For Daily Alerts
Just In
- 9 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 9 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 10 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 12 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಪಾನ್ ಸುನಾಮಿ ಸಂತ್ರಸ್ತರಿಗೆ ರಜನಿಕಾಂತ್ ನೆರವಿನ ಹಸ್ತ
News
oi-Rajendra Chintamani
By Rajendra
|
ನಟ ರಜನಿಕಾಂತ್ ಅವರಿಗೆ ಜಪಾನ್ನಲ್ಲೂ ಅಭಿಮಾನಿಗಳಿರುವುದು ಗೊತ್ತೇ ಇದೆ. ರಜನಿ ಚಿತ್ರಗಳನ್ನು ಪ್ರೀತಿಸುವ ಜಪಾನಿ ಅಭಿಮಾನಿಗಳಿಗೂ ಬರವಿಲ್ಲ. ಆದರೆ ಈಗ ಅಲ್ಲಿ ಸುನಾಮಿ, ಭೂಕಂಪ, ವಿಕಿರಣ ಆಪತ್ತು ತಲೆದೋರಿದ್ದು ಎಲ್ಲವೂ ಅತಂತ್ರ ಪರಿಸ್ಥಿತಿ. ಇಂತಹ ಸಂದರ್ಭದಲ್ಲಿ ಅಭಿಮಾನಿ ದೇವರುಗಳಿಗೆ ರಜನಿ ಸಹಾಯ ಹಸ್ತ ಚಾಚಿದ್ದಾರೆ.
ಸುನಾಮಿ ಸಂತ್ರಸ್ತರನ್ನು ರಕ್ಷಿಸಲು ರಜನಿ ಮುಂದಾಗಿದ್ದು ಚೆನ್ನೈನ ಕಚೇರಿಯಿಂದ ಜಪಾನಿಯರಿಗೆ ನೆರವು ನೀಡಲಿದ್ದಾರೆ. ಮನೆ ಮಠ ಕಳೆದುಕೊಂಡವರಿಗೆ ಸಹಾಯ ಮಾಡಲು ರಜನಿ ಚಿತ್ರೋದ್ಯಮದವನ್ನು ಮನವಿ ಮಾಡಿಕೊಂಡಿದ್ದಾರೆ. ಒಂದು ತಂಡ ರಚಿಸಿ ಅವರನ್ನು ಜಪಾನಿಗೆ ಕಳುಹಿಸಿಕೊಡಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ.
ರಜನಿ ಕರೆಗೆ ಓಗೊಟ್ಟು ಈಗಾಗಲೆ ನಟರಾದ ಸೂರ್ಯ, ಕಮಲ್ ಹಾಸನ್ ಮತ್ತು ವಿಜಯ್ ಮುಂದೆ ಬಂದಿದ್ದು ತಮ್ಮ ಕೈಲಾದ ಸಹಾಯಕ್ಕೆ ಮುಂದಾಗಿದ್ದಾರೆ. ಮನೆ ಮಠ ಕಳೆದುಕೊಂಡವರಿಗೆ ಮನೆ ನಿರ್ಮಿಸುವುದು. ಆರ್ಥಿಕ ಸಹಾಯ ಮಾಡುವುದು ಇವೇ ಕಾರ್ಯಗಳನ್ನು ರಜನಿ ತಂಡ ಹಮ್ಮಿಕೊಳ್ಳಲಿದೆ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Superstar Rajinikanth to help Japan Tsunami victims. who has a huge fan following in Japan, has decided to raise finds through all means. Sources said that he has set up a team to visit Japan and to help as many Japanese people as possible in this time of crisis.
Story first published: Thursday, March 17, 2011, 15:18 [IST]
Other articles published on Mar 17, 2011