For Quick Alerts
For Daily Alerts
Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜವರೇಗೌಡ ಪಾರ್ಕ್ ನಲ್ಲಿ ಅಶ್ವತ್ಥ್ ಅಂತಿಮ ದರ್ಶನ
News
oi-Rajendra Chintamani
|
ಚಾಮಯ್ಯ ಮೇಷ್ಟ್ರ ಅಂತಿಮ ದರ್ಶನ ಪಡೆಯಲು ಚಿತ್ರರಂಗದ ಹಲವಾರು ಕಲಾವಿದರು, ಗಣ್ಯರು, ಅಭಿಮಾನಿಗಳು ಸಾಲುಗಟ್ಟಿನಿಂತ ದೃಶ್ಯ ಜವರೇಗೌಡ ಪಾರ್ಕ್ ನಲ್ಲಿ ಕಂಡುಬಂತು. ಅಶ್ವತ್ಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪ್ರತಿನಿಧಿಯಾಗಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಶ್ವತ್ಥ್ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮೈಸೂರು mysore ks ashwath ನಿಧನ ಸರಸ್ವತಿಪುರಂ passes away shankar ashwath ಕೆ ಎಸ್ ಅಶ್ವತ್ಥ್ ಚಾಮಯ್ಯ ಮೇಷ್ಟ್ರು ಬಿ ಎಂ ಆಸ್ಪತ್ರೆ bm hospital ಅಂತ್ಯಕ್ರಿಯೆ saraswati puram
Monday, January 18, 2010, 14:13 Story first published: Monday, January 18, 2010, 14:13 [IST]
Other articles published on Jan 18, 2010