»   »  ಆ ದಿನಗಳು ಚೇತನ್ ರ ಬಿರುಗಾಳಿ ಟ್ರೈಲರ್

ಆ ದಿನಗಳು ಚೇತನ್ ರ ಬಿರುಗಾಳಿ ಟ್ರೈಲರ್

Subscribe to Filmibeat Kannada

ನೃತ್ಯ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಗೆಳೆಯ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕರ ಸ್ಥಾನಕ್ಕೆ ಬಡ್ತಿ ಪಡೆದ ಹರ್ಷ ಬಿರುಗಾಳಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ದ್ವಿತೀಯ ನಿರ್ದೇಶನದ ಚಿತ್ರ. ಆ ದಿನಗಳು ಖ್ಯಾತಿಯ ಚೇತನ್ ಅವರಿಗೂ ಅಷ್ಟೇ ಇದು ಎರಡನೇ ಚಿತ್ರ. ಚಿತ್ರದ ಹಾಡುಗಳಿಗೆ ಜಯಂತ ಕಾಯ್ಕಿಣಿ, ಕವಿರಾಜ್, ಹೃದಯಶಿವ ಅವರ ಸಾಹಿತ್ಯ ಜೊತೆಗಿದೆ. ಚೇತನ್ ರನ್ನು ಒಳಗೊಂಡಂತೆ ತಾರಾಬಳಗದಲ್ಲಿ ಸಿತಾರವೈದ್ಯ, ಕಿಶೋರ್, ಮೈಕೋ ನಾಗರಾಜ್, ಪರಮೇಶ್, ಪ್ರತಾಪ್ ಇದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಬಿರುಗಾಳಿಯಾದ ಆ ದಿನಗಳು ಖ್ಯಾತಿಯ ಚೇತನ್
ದಯಾಳ್ ನಿರ್ದೇಶನದ ಸರ್ಕಸ್ ವಿಡಿಯೊ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada