ಹೈಟೆಕ್ ವೇಶ್ಯಾವಾಟಿಕೆ ಪರಭಾಷಾ ನಟಿ ಬಂಧನ

By Mahesh

Actress Jamuna and 3 other held by CCB Police
ಹೈಟೆಕ್ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ತಮಿಳು, ತೆಲುಗು ಸೇರಿದಂತೆ ವಿವಿಧ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ನಟಿ ಜಮುನಾ(ಯಮುನಾ) ಸೇರಿದಂತೆ ಮೂವರನ್ನು ಬೆಂಗಳೂರು ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ವಿಠಲ್ ಮಲ್ಯ ರಸ್ತೆಯಲ್ಲಿರುವ ಐಟಿಸಿ ರಾಯಲ್ ಗಾರ್ಡೇನಿಯಾ ಪಂಚತಾರಾ ಹೋಟೆಲ್ ಮೇಲೆ ಗುರುವಾರ ರಾತ್ರಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಬಂಧಿತರಾದ ಇನ್ನಿಬ್ಬರು ಆಂಧ್ರ ಮೂಲದ ವೇಣು ಗೋಪಾಲ್ ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದಾರೆ. ಇನ್ನೊಬ್ಬಾಕೆ ಸುರಕ್ಷಾ ಮಧ್ಯವರ್ತಿಯ ಜೊತೆ ಕೊಠಡಿಯಲ್ಲಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ತಮ್ಮ ವಶಕ್ಕೆ ತೆಗೆದು ಕೊಂಡಿದ್ದಾರೆ.

ಹೋಟೆಲ್‌ನ ನಾಲ್ಕನೇ ಮಹಡಿಯಲ್ಲಿ ಕೊಠಡಿಯೊಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆಯಲ್ಲಿ ಇವರುಗಳು ತೊಡಗಿದ್ದರು. ಇವರನ್ನು ತನಿಖೆಗೆ ಒಳಪಡಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಂಟಿ ಪೊಲೀಸ್ ಕಮಿಷನರ್ (ಅಪರಾಧ) ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. [ಕ್ರೈಂ]

More from Filmibeat

English summary
Bengaluru City Crime Branch police have arrested three persons including Telugu, Tamil actress from ITC Royal Gardenia 5 star hotel Bengaluru last night(Jan.20). The accused Jamuna, Suraksha and Venugopal were allegedly running hitech prostitution in city.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X