For Quick Alerts
  ALLOW NOTIFICATIONS  
  For Daily Alerts

  ದರ್ಶನ್ 'ಬುಲ್ ಬುಲ್' ಆಗಿ ಅನುಷ್ಕಾ ಶೆಟ್ಟಿ, ಕಾಜಲ್

  By Rajendra
  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಭೂಮಿಕೆಯಲ್ಲಿರುವ 'ಬುಲ್ ಬುಲ್' ಚಿತ್ರಕ್ಕೆ ನಾಯಕಿ ಯಾರು ಎಂಬ ಕುತೂಹಲಕ್ಕೆ ಶೀಘ್ರದಲ್ಲೇ ತೆರೆಬೀಳಿಲಿದೆ. ಬೆಂಗಳೂರು ಗುಲಾಬಿ ಅನುಷ್ಕಾ ಶೆಟ್ಟಿ ಹಾಗೂ ಆಂಧ್ರ ತಾರೆ ಕಾಜಲ್ ಅಗರವಾಲ್ ಅವರನ್ನು ಸಂಪರ್ಕಿಸಲಾಗಿದ್ದು, ಇಬ್ಬರಲ್ಲಿ ಒಬ್ಬರು 'ಬುಲ್ ಬುಲ್' ಆಗಲಿದ್ದಾರೆ.

  'ಬುಲ್ ಬುಲ್' ಚಿತ್ರಕ್ಕಾಗಿ ಇವರಿಬ್ಬರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು ಅಂತಿಮವಾಗಿ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಇತ್ತೀಚೆಗಷ್ಟೇ ಸೆಟ್ಟೇರಿದ 'ಬುಲ್ ಬುಲ್' ಚಿತ್ರಕ್ಕೆ ನಾಯಕಿ ಯಾರು ಎಂಬುದು ಇನ್ನೂ ನಿರ್ಧರಿಸಿರಲಿಲ್ಲ.

  ಚಿತ್ರದ ನಿರ್ದೇಶಕ ಎಂಡಿ ಶ್ರೀಧರ್ ಈಗಾಗಲೆ ಅನುಷ್ಕಾ ಶೆಟ್ಟಿ ಹಾಗೂ ಕಾಜಲ್ ಅಗರವಾಲ್ ಅವರನ್ನು ಸಂಪರ್ಕಿಸಿದ್ದಾರೆ. ಮೂಲಗಳ ಪ್ರಕಾರ, 'ಬುಲ್ ಬುಲ್' ಚಿತ್ರಕ್ಕೆ ಅನುಷ್ಕಾ ಶೆಟ್ಟಿ ಬಹುತೇಕ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಚಿತ್ರದ ನಾಯಕಿ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. (ಒನ್‌ಇಂಡಿಯಾ ಕನ್ನಡ)

  English summary
  Mangalore girl Anushka Shetty and Magadheera actress Kajal Aggarwal are in the race to romance Challenging Star Darshan in his next movie Bulbul. The makers of the film have offered the female lead role to them and awaiting their approval.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X