For Quick Alerts
For Daily Alerts
Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ ಹುಟ್ಟುಹಬ್ಬ
News
oi-Rajendra Chintamani
By Rajendra
|
ವರನಟ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬನ್ನು ಏ.24ರಂದು ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದೆ. ರಾಜ್ ಹುಟ್ಟುಹಬ್ಬ ಶನಿವಾರ ಸಂಜೆ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.
ರಾಜ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರ ಅಮೋಘ ಅಭಿನಯದ 15 ನಿಮಿಷಗಳ ವಿಡಿಯೋ ಕ್ಲಿಪ್ಪಿಂಗ್ ಹಾಗೂ 60 ನಿಮಿಷಗಳ ಕಾಲ ಹಾಡುಗಳ ದೃಶ್ಯಾವಳಿಯನ್ನು ಪ್ರಸಾರ ಮಾಡಲಾಗುವುದು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬೆಂಗಳೂರು ಉಸ್ತುವಾರಿ ಸಚಿವ ಆರ್ ಅಶೋಕ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರು, ಚಲನಚಿತ್ರರಂಗದ ನಟ,ನಟಿಯರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಾಜ್ ಹುಟ್ಟುಹಬ್ಬ ಏಪ್ರಿಲ್ 24 ರವೀಂದ್ರ ಕಲಾಕ್ಷೇತ್ರ ಅಭಿಮಾನಿ ದೇವರು ಪಾರ್ವತಮ್ಮ ರಾಜ್ ಕುಮಾರ್ ಬಂಗಾರದ ಮನುಷ್ಯ ಡಾರಾಜ್ ಕುಮಾರ್ rajkumar natasarvabhouma birthday ravindra kalakshetra april 24
Friday, April 23, 2010, 17:58 Story first published: Friday, April 23, 2010, 17:58 [IST]
Other articles published on Apr 23, 2010