twitter
    For Quick Alerts
    ALLOW NOTIFICATIONS  
    For Daily Alerts

    ಸೆಪ್ಟೆಂಬರ್‌ನಲ್ಲಿ ಫಿಲಂ ಚೇಂಬರ್‌ಗೆ ಚುನಾವಣೆ

    By Rajendra
    |

    KFCC election on 24th sept
    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಈಗ ಮತ್ತೊಂದು ಚುನಾವಣೆಗೆ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ 24ರಂದು ಕೆಎಫ್‌ಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು ಬಸಂತ ಕುಮಾರ್ ಪಾಟೀಲ್ ಕಾಲ ಅಂತ್ಯವಾಗಲಿದೆ ಎನ್ನುತ್ತವೆ ಮೂಲಗಳು.

    ಹಾಲಿ ಅಧ್ಯಕ್ಷ ಬಸಂತಕುಮಾರ್ ಪಾಟೀಲ್ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದು ಬಹುತೇಕ ಖಚಿತವಾಗಿದೆ. ಫಿಲಂ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಹೆಸರಾಂತ ಚಲನಚಿತ್ರ ವಿತರಕ ಕೆ ವಿ ಚಂದ್ರಶೇಖರ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

    ಉಪಾಧ್ಯಕ್ಷ ಸ್ಥಾನ ಸಾ ರಾ ಗೋವಿಂದು ಪಾಲಾಗುವ ಸಾಧ್ಯತೆಗಳಿವೆ ಎನ್ನುತ್ತವೆ ಮೂಲಗಳು. ಬಸಂತಕುಮಾರ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಮೇಲೆ ಫಿಲಂ ಚೇಂಬರ್ ಒಂಚೂರು ಸುದ್ದಿಗೆ ಬರುವಂತೆ ಮಾಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. (ದಟ್ಸ್‌ಕನ್ನಡ ಸಿನಿವಾರ್ತೆ)

    English summary
    Karnataka Film Chamber of Commerce (KFCC) election would be happening on 24th September 2011 and this would be for the post of new president and committee members. The buzz is that noted distributor K V Chandrasekhar is the hot contender for the president's post.
    Thursday, August 25, 2011, 10:59
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X