Don't Miss!
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ಯಾಂಕಾಕ್ನಲ್ಲಿ ಬಿಂದಾಸ್ ಹುಡುಗಿ' ನರ್ತನ
ರಾಂ ನಾರಾಯಣ್ ರಚಿಸಿರುವ ಕಣ್ಣಲ್ಲಿ ಕಣ್ಣಿಟ್ಟು ನೋಡೆ - ನನ್ನ ಮನಸಲ್ಲಿ ಮನಸಿಟ್ಟು ನೋಡು' ಹಾಗೂ ನಾ ನಿನ್ನ ನೋಡಿದ ದಿನಾಂಕ - ನನ್ನಲ್ಲಿ ಪ್ರೀತಿ ಹುಟ್ಟಿತಾಗ' ಎಂಬ ಎರಡು ಗೀತೆಗಳಲ್ಲೂ ನಾಯಕಿ ಪ್ರಿಯಾ ಹಾಸನ್ ಅಭಿನಯಿಸಿದ್ದು ಹರ್ಷ ಈ ಗೀತೆಗಳಿಗೆ ನೃತ್ಯ ಸಂಯೋಜಿಸಿದ್ದಾರೆ. ವಿದೇಶದಲ್ಲಿ ನಡೆದ ಈ ಹಾಡುಗಳ ಚಿತ್ರೀಕರಣಕ್ಕೆ ೧೭ ಸದಸ್ಯರ ತಂಡ ಪ್ರಯಾಣ ಬೆಳೆಸಿತ್ತು ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಶ್ರೀ ಪ್ರಿಷ್ಮೋ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗೌರಮ್ಮ ಹಾಗೂ ಮೋಹನ್ ಗೌಡ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಬಾಲಕೃಷ್ಣ, ರವಿಕುಮಾರ್ ಮತ್ತು ದೇವಿಪ್ರಸಾದ್ ಶೆಟ್ಟಿ ಅವರ ಸಹ ನಿರ್ಮಾಣವಿದೆ. ಪ್ರಿಯಾ ಹಾಸನ್ ಕತೆ, ಚಿತ್ರಕತೆ ಬರೆದು ನಿರ್ದೇಶಿಸುತ್ತಿರುವ ಬಿಂದಾಸ್ ಹುಡುಗಿ'ಗೆ ಯರ್ರಾ ರಮೇಶ್ ಅವರ ಸಂಗೀತವಿದೆ. ಆರ್.ಗಿರಿ ಛಾಯಾಗ್ರಹಣ, ಬಾಬು ಸಂಕಲನ, ಕೌರವ ವೆಂಕಟೇಶ್ ಸಾಹಸ, ಬಿ.ಎ.ಮಧು ಸಂಭಾಷಣೆ, ರಾಂ ನಾರಾಯಣ್, ಜಯಂತ್ ಕಾಯ್ಕಿಣಿ, ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಶೃಂಗೇರಿ ಚಂದ್ರು ಅವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಪ್ರಿಯಾ ಹಾಸನ್, ನೀನಾಸಂ ಅಶ್ವತ್, ಭವ್ಯ, ಲೀಲಾವತಿ, ಸುರೇಶ್ ಮಂಗಳೂರು, ಗಣೇಶ್ ರಾವ್, ಮೋಹನ್ ಜುನೇಜ, ಶರಣ್, ಶಂಕರ್ ಅಶ್ವತ್, ಕಮಲ, ರಾಮಮೂರ್ತಿ ಮುಂತಾದವರಿದ್ದಾರೆ.
'ಬಿಂದಾಸ್ ಹುಡುಗಿ'ಯಾಗಿ ಪ್ರಿಯಾ ಹಾಸನ್