Just In
- 25 min ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
- 1 hr ago
ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಬಿಸ್ವಜಿತ್ ಗೆ ಭಾರತದ ವರ್ಷದ ವ್ಯಕ್ತಿ ಪ್ರಶಸ್ತಿ
- 2 hrs ago
ಡಿ ಬಾಸ್ ದರ್ಶನ್ ಜೊತೆ ಬಾಲಿವುಡ್ ನಟಿ ಕಂಗನಾ ರಣಾವತ್: ಫೋಟೋ ವೈರಲ್
- 4 hrs ago
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
Don't Miss!
- News
ಬಾಗಲಕೋಟೆಗೆ ಅಮಿತ್ ಶಾ ಭೇಟಿ, ಹಲವು ಯೋಜನೆಗಳಿಗೆ ಚಾಲನೆ
- Finance
Home Loan: ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ 15 ಬ್ಯಾಂಕ್ ಗಳು
- Sports
ಭಾರತ vs ಆಸ್ಟ್ರೇಲಿಯಾ: ಶಾರ್ದೂಲ್- ಸುಂದರ್ ಆಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಕೊಹ್ಲಿ
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕರ್ನಾಟಕ ಬಜೆಟ್ 2011-12; ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?
ಕನ್ನಡ ಚಿತ್ರರಂಗದ ಬಹುದಿನಗಳ ಬೇಡಿಕೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರ ಮಂಡಿಸಿದ 6ನೇ ಬಜೆಟ್ನಲ್ಲಿ ಈಡೇರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಂದಷ್ಟು 'ಕೊಡುಗೆ'ಗಳನ್ನು ನೀಡುವ ಮೂಲಕ ಕನ್ನಡ ಚಿತ್ರರಂಗದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಚಲನಚಿತ್ರ ಚಟುವಟಿಕೆಗಳಿಗೆ ವಿಧಿಸುತ್ತಿದ್ದ ಶೇ.5 ಮೌಲ್ಯಾಧಾರಿತ ತೆರಿಗೆಯನ್ನು ರದ್ದುಗೊಳಿಸಲಾಗಿದೆ.
ಇಷ್ಟಕ್ಕೂ ಅವರು ಕನ್ನ್ನಡ ಚಿತ್ರರಂಗಕ್ಕೆ ಏನೇನು ಕೊಡುಗೆಗಳನ್ನು ನೀಡಿದ್ದಾರೆ ಎಂಬುದನ್ನು ನೋಡಿ. ಈ ಹಿಂದೆ 50 ಚಿತ್ರಗಳಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 75 ಚಿತ್ರಗಳಿಗೆ ಏರಿಸಿದ್ದಾರೆ. ಈ ಆರ್ಥಿಕ ವರ್ಷದಿಂದ 75 ಗುಣಾತ್ಮಕ ಕನ್ನಡ ಚಿತ್ರಗಳಿಗೆ ರು.10 ಲಕ್ಷ ಸಬ್ಸಿಡಿ ಘೋಷಿಸಲಾಗಿದೆ. ಕಂಠೀರವ ಸ್ಟುಡಿಯೋ ಜೀರ್ಣೋದ್ಧಾರ ಮಾಡಲು ರು.5 ಕೋಟಿ ನೀಡಲಾಗಿದೆ.
ಉಳಿದಂತೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕಾಗಿ ರು.5 ಕೋಟಿ ಹಾಗೂ ತುಮಕೂರಿನಲ್ಲಿ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಕಲಾ ಮಂದಿರ ನಿರ್ಮಿಸಲು ರು.1 ಕೋಟಿಯನ್ನು ಅನುದಾನ ನೀಡಲಾಗಿದೆ. ಕನ್ನಡ ಚಿತ್ರರಂಗಕ್ಕೆ ಒಂದಷ್ಟು ಕೊಡುಗೆಗಳನ್ನು ನೀಡುರುವ ಮುಖ್ಯಮಂತ್ರಿಗಳಿಗೆ ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಕೃತಜ್ಞತೆಗಳನ್ನು ತಿಳಿಸಿದೆ.