ಗಿರೀಶ್ ಕಾಸರವಳ್ಳಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ

ಪದ್ಮಶ್ರೀ ಪ್ರಶಸ್ತಿಯನ್ನು ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ರಾಷ್ಟ್ರಪತಿಗಳು ನವದೆಹಲಿಯಲ್ಲಿ ಪ್ರದಾನ ಮಾಡಲಿದ್ದಾರೆ. ಕಾಸರವಳ್ಳಿ ಅವರಿಗೆ ಪದ್ಮ ಪ್ರಶಸ್ತಿ ಬರಬೇಕಾಗಿತ್ತು ಎಂಬ ಕೂಗು ಹಲವಾರು ವರ್ಷಗಳಿಂದ ಕೇಳಿಬರುತ್ತಿತ್ತು. ಈಗ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಮೂಲಕ ಆ ಆಸೆ ನೆರವೇರಿದೆ.
ಕರ್ನಾಟಕದ 11 ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ
ಕಾಸರವಳ್ಳಿ ಅವರ 'ಕನಸೆಂಬ ಕುದುರೆಯನೇರಿ' ಚಿತ್ರ 2009ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿತ್ತು. ಅತ್ಯುತ್ತಮ ಚಿತ್ರಕತೆ ಹಾಗೂ ಅತ್ಯುತ್ತಮ ಚಿತ್ರ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿತ್ತು. ಕಾಸರವಳ್ಳಿ ಅವರಿಗೆ ದಟ್ಸ್ ಕನ್ನಡದ ಹೃತ್ಪೂರ್ವಕ ಅಭಿನಂದನೆಗಳು. [ಗಿರೀಶ್ ಕಾಸರವಳ್ಳಿ]
More from Filmibeat
English summary
Kannada renowned film director Girish Kasaravalli will get the Padma Shri award 2010. The President of India has approved the conferment of Padma Awards-2010. The awards are conferred by the President of India at a function held at Rashtrapati Bhawan sometime around March/ April.
ಗಿರೀಶ್ ಕಾಸರವಳ್ಳಿ ಪದ್ಮ ಶ್ರೀ ಪದ್ಮ ಭೂಷಣ ಪದ್ಮ ವಿಭೂಷಣ ಕನಸೆಂಬ ಕುದುರೆಯನೇರಿ girish kasaravalli padma shri padma awards 2010 kanasemba kudureyaneri


Click it and Unblock the Notifications











