Just In
- 15 min ago
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- 1 hr ago
ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಗ್ಗೆ 'ಬಿಗ್ ಬಾಸ್' ಅಕ್ಷತಾ ಪಾಂಡವಪುರ ಹೇಳಿದ್ದೇನು?
- 9 hrs ago
ಶಾರುಖ್ ಖಾನ್ ಬಂಗಲೆಯಲ್ಲಿ ವರುಣ್ ಧವನ್ ಮದುವೆ ಸಂಭ್ರಮ
- 10 hrs ago
ರಾಮ ಮಂದಿರ ನಿರ್ಮಾಣ: ಪವನ್ ಕಲ್ಯಾಣ್ ಭಾರಿ ಮೊತ್ತ ದೇಣಿಗೆ
Don't Miss!
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಭಾರತದಲ್ಲಿ ಸೆಲ್ಟೊಸ್ ಫೇಸ್ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- News
ಭಾರತದಿಂದ 2 ಮಿಲಿಯನ್ ಕೊರೊನಾವೈರಸ್ ಲಸಿಕೆ ಪಡೆದ ಬ್ರೆಜಿಲ್
- Lifestyle
"ಶನಿವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ "
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಧಿಕಾ ಪಂಡಿತ್ಗೆ ಮೂರನೆ ಬಾರಿ ಫಿಲಂಫೇರ್
ಈಗಾಗಲೆ ಎರಡು ಬಾರಿ ಫಿಲಂಫೇರ್ ಪ್ರಶಸ್ತಿ ಪಡೆದಿರುವ ಮೊಗ್ಗಿನ ಮನಸು ಖ್ಯಾತಿಯ ರಾಧಿಕಾ ಪಂಡಿತ್ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದಾರೆ. ಈ ಬಾರಿಯೂ ಅವರ ಕೊರಳಿಗೆ ಪ್ರಶಸ್ತಿ ಮಾಲೆ ಬಿದ್ದಿದೆ. 'ಕೃಷ್ಣನ್ ಲವ್ ಸ್ಟೋರಿ' ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎನ್ನುತ್ತವೆ ನಂಬಲರ್ಹ ಮೂಲಗಳು.
ಮೊಗ್ಗಿನ ಮನಸು, ಲವ್ ಗುರು ಚಿತ್ರಗಳಿಗಾಗಿ ರಾಧಿಕಾ ಪಂಡಿತ್ಗೆ ಕ್ರಮವಾಗಿ 2008 ಹಾಗೂ 2009ರಲ್ಲಿ ಫಿಲಂಫೇರ್ ಪ್ರಶಸ್ತಿ ಬಂದಿತ್ತು. ಈಗ ಮತ್ತೊಮ್ಮೆ 58ನೇ ಐಡಿಯಾ ಫಿಲಂಫೇರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ ರಾಧಿಕಾ ಪಂಡಿತ್. ಪ್ರಶಸ್ತಿ ಇನ್ನೂ ಪ್ರಕಟವಾಗದಿದ್ದರೂ ರಾಧಿಕಾಗೆ ಪ್ರಶಸ್ತಿ ಬಂದಿರುವ ಸುದ್ದಿ ಮಾತ್ರ ಲೀಕ್ ಆಗಿದೆ.
ಜುಲೈ 2, 2011ರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್ನಲ್ಲಿ ನಡೆಯಲಿದೆ. ಅಂದು ಅಧಿಕೃತವಾಗಿ ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. ಅತ್ಯುತ್ತಮ ನಟಿ ಪ್ರಶಸ್ತಿ ವಿಭಾಗದಲ್ಲಿ ರಾಧಿಕಾ ಪಂಡಿತ್ ಅವರಿಗೆ ಪ್ರಬಲ ಸ್ಪರ್ಧಿಗಳಾರು ಇಲ್ಲದಿರುವುದು ಸುನಾಯಾಸವಾಗಿ ಪ್ರಶಸ್ತಿ ಅವರ ಪಾಲಾಗಿದೆ ಎನ್ನಲಾಗಿದೆ. (ದಟ್ಸ್ಕನ್ನಡ ಸಿನಿವಾರ್ತೆ)