For Quick Alerts
For Daily Alerts
Don't Miss!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಳೆ ಬರಲಿ ಮಂಜು ಇರಲಿ ಎನ್ನುತ್ತಿರುವ ಪಾರ್ವತಿ!
News
oi-Staff
By Staff
|
ಮಿಲನ ನಂತರ ಪಾರ್ವತಿ ಮೆನನ್ ಎರಡು ವರ್ಷ ನಾಪತ್ತೆಯಾಗಿದ್ದರು. ಇಷ್ಟು ದಿನ ಎಲ್ಲಿದ್ದರು ಎಂದು ಕೇಳಿದರೆ, ಬಂದ ಎಲ್ಲ ಅವಕಾಶಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧಳಿಲ್ಲ. ನನಗೆ ಒಪ್ಪಿಗೆಯಾಗುವ ಪಾತ್ರಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದೇನೆ. ಹಾಗಾಗಿ ಇಷ್ಟು ದಿನ ಕಾಯಬೇಕಾಯಿತು ಎನ್ನುತ್ತಾರೆ. ನಾಯಕ ನಟ, ಬ್ಯಾನರ್ ಯಾವುದೇ ಆಗಿರಲಿ ಕತೆ ಚೆನ್ನಾಗಿರಬೇಕು ಎಂಬುದು ಪಾರ್ವತಿ ಅವರ ಅಭಿಪ್ರಾಯ.
ಪಾರ್ವತಿ ಮೆನನ್ ಬರೀ ಕನ್ನಡದಲ್ಲಷ್ಟೇ ನಟಿಸುತ್ತಿಲ್ಲ ತಮಿಳು ಚಿತ್ರರಂಗದಲ್ಲೂ ಬ್ಯುಸಿಯಾಗಿದ್ದಾರೆ. ಮೋಸರ್ ಬೇರ್ ಕಂಪನಿ ನಿರ್ಮಿಸುತ್ತಿರುವ 'ಪೂ'ಎಂಬ ತಮಿಳು ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಶಶಿ ಎಂಬುವವರು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕ ನಟನಾಗಿ ಶ್ರೀಕಾಂತ್ ಅಭಿನಯಿಸುತ್ತಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ puneeth rajkumar ಮಿಲನ milana ಶ್ರೀನಗರ ಕಿಟ್ಟಿ srinagara kitty ಮಳೆ ಬರಲಿ ಮಂಜು ಇರಲಿ ವಿಜಯ ಲಕ್ಷ್ಮಿ ಸಿಂಗ್ ಪಾರ್ವತಿ ಮೆನನ್ parvathi menon male barali manju erali vijayalakshmi singh
Thursday, May 28, 2009, 11:02 Story first published: Thursday, May 28, 2009, 11:02 [IST]
Other articles published on May 28, 2009