For Quick Alerts
For Daily Alerts
Don't Miss!
- News ‘ದೇವೇಗೌಡ್ರು ಕೋಲಾರದಲ್ಲಿ ಕುಟುಂಬದವರಿಗೆ ಬಿಟ್ಟು ಕಾರ್ಯಕರ್ತರಿಗೆ ಟಿಕೆಟ್ ಯಾಕೆ ಕೊಟ್ರು ಗೊತ್ತಾ?’
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿದೇಶದಲ್ಲಿ ಚಾಲೆಂಜಿಂಗ್ ಸ್ಟಾರ್ 'ಪ್ರಿನ್ಸ್' ತಕಧಿಮಿತಾ
News
oi-Rajendra Chintamani
By Rajendra
|
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಭೂಮಿಕೆಯಲ್ಲಿರುವ 'ಪ್ರಿನ್ಸ್' ಚಿತ್ರದ ಹಾಡುಗಳ ಚಿತ್ರೀಕರಣ ಡಿಸಂಬರ್ 15 ರಿಂದ ಆರಂಭವಾಗಲಿದೆ. ಐದು ಹಾಡುಗಳ ಪೈಕಿ ಎರಡು ಹಾಡುಗಳು ವಿದೇಶದಲ್ಲಿ ಚಿತ್ರೀಕರಣಗೊಂಡರೆ, ಮೂರು ಹಾಡುಗಳ ಚಿತ್ರೀಕರಣ ಕರ್ನಾಟಕದಲ್ಲೇ ನಡೆಯಲಿದೆ ಎಂದು ನಿರ್ದೇಶಕ ಓಂಪ್ರಕಾಶ್ರಾವ್ ತಿಳಿಸಿದ್ದಾರೆ.
ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ನಡೆದಿದೆ. ಎಂ.ಎಸ್.ರಮೇಶ್ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣರ ಸಂಗೀತವಿದೆ. ವೀನಸ್ಮೂರ್ತಿ ಛಾಯಾಗ್ರಹಣ, ಲಕ್ಷ್ಮಣ್ರೆಡ್ಡಿ ಸಂಕಲನ, ಪಳನಿರಾಜ್ ಮತ್ತು ರವಿವರ್ಮ ಸಾಹಸ ನಿರ್ದೆಶನವಿರುದೆ.
'ಪ್ರಿನ್ಸ್' ಚಿತ್ರದ ತಾರಾಬಳಗದಲ್ಲಿ ದರ್ಶನ್, ಜನ್ನಿಫರ್, ನಿಖಿತ, ಅವಿನಾಶ್, ಶೊಭರಾಜ್, ಆದಿಲೋಕೇಶ್, ಅವಿನಾಶ್, ಸಿಹಿಕಹಿಚಂದ್ರು, ರಂಗಾಯಣರಘು, ಶೇಖರ್ಕೋಟ್ಯಾನ್ ಮುಂತಾದವರಿದ್ದಾರೆ. ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ನಾಗರಾಜ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಪ್ರಿನ್ಸ್ ದರ್ಶನ್ ನಿಖಿತಾ ಜೆನ್ನಿಫರ್ ಕೊತ್ವಾಲ್ ಓಂ ಪ್ರಕಾಶ್ ರಾವ್ ಮೈಸೂರು ಸಂದೇಶ್ ನಾಗರಾಜ್ prince dcarshan nikita thukral marriage jennifer kotwal om prakash rao v harikrishna sandesh nagaraj
Sunday, October 31, 2010, 11:10 Story first published: Sunday, October 31, 2010, 11:10 [IST]
Other articles published on Oct 31, 2010