For Quick Alerts
  ALLOW NOTIFICATIONS  
  For Daily Alerts

  ಎಸ್ ಮಹೇಂದರ್‌ಗೆ ಬಾಬು ಜಗಜೀವನರಾಂ ಪ್ರಶಸ್ತಿ

  By Rajendra
  |

  ನಟ, ನಿರ್ದೇಶಕ ಎಸ್ ಮಹೇಂದರ್ ಅವರು ರಾಜ್ಯ ಸರ್ಕಾರದ ಬಾಬು ಜಗಜೀವನರಾಂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಏ.5ರಂದು ಪ್ರಶಸ್ತಿಯನ್ನು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಪ್ರದಾನ ಮಾಡಲಾಗುತ್ತದೆ.

  ಏ.5ರ ಸಂಜೆ 5ಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸದ್ಯಕ್ಕೆ ರಾಜಕೀಯದಿಂದ ದೂರ ಉಳಿದಿರುವ ಮಹೇಂದರ್ ಇತ್ತೀಚೆಗೆ ಎರಡನೇ ಮದುವೆಗಾಗಿರುವ ಅವರು ಹಳೆಯದೆಲ್ಲವನ್ನೂ ಮರೆತು ಹೊಸ ಬಾಳನ್ನು ಆರಂಭಿಸಿದ್ದಾರೆ, ಚಿತ್ರವೊಂದರ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ.

  ಭಾರತದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜನಜೀವನರಾಂ ಅವರ 105ನೇ ಜನ್ಮ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಯನ್ನು ಮಹೇಂದ್ರರ್ ಅವರಿಗೆ ನೀಡಲಾಗುತ್ತಿದೆ. (ಒನ್‌ಇಂಡಿಯಾ ಕನ್ನಡ)

  English summary
  Kannada films director S Mahender selected for Dr.Babu Jagjivan Ram award given by Karnataka state Governments. Award will be given to Mahender on 5th April, 5.00PM at Vidhana Soudha, Banquet Hall, Bangalore

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X