For Quick Alerts
  ALLOW NOTIFICATIONS  
  For Daily Alerts

  ಅಂಬರೀಶ್ ಪುತ್ರ 'ಅಮರ್' ಎಂಟ್ರಿ ಯಾವಾಗ?

  |

  ರೆಬೆಲ್ ಸ್ಟಾರ್ ಅಂಬರೀಶ್ ಮಗ ಅಭಿಷೇಕ್ ಅಭಿನಯದ ಚೊಚ್ಚಲ ಸಿನಿಮಾ ಅಮರ್ ಶೂಟಿಂಗ್ ಕೊನೆಯ ಹಂತದಲ್ಲಿದೆ. ಇನ್ನು ನಾಲ್ಕೈದು ದಿನ ಚಿತ್ರೀಕರಣ ಮುಗಿಸಿದರೇ ಅಮರ್ ಔಟ್ ಡೋರ್ ಶೂಟಿಂಗ್ ಅಂತ್ಯವಾಗುತ್ತೆ.

  ನಂತರ 'ಅಮರ್' ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭವಾಗಲಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಹೆಚ್ಚು ಸಮಯ ಹಿಡಿಯಲಿದ್ದು, ಆದಷ್ಟೂ ಬೇಗ ತೆರೆಗೆ ತರುವ ಪ್ರಯತ್ನ ಮಾಡ್ತೀವಿ'' ಎಂದು ಅಭಿಷೇಕ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

  ನಿಖಿಲ್ ರಾಜಕೀಯ ಭವಿಷ್ಯ ನಿಂತಿರೋದು 'ಅಮರ್' ನಿರ್ಧಾರದ ಮೇಲೆ ನಿಖಿಲ್ ರಾಜಕೀಯ ಭವಿಷ್ಯ ನಿಂತಿರೋದು 'ಅಮರ್' ನಿರ್ಧಾರದ ಮೇಲೆ

  ಅಮರ್ ಚಿತ್ರವನ್ನ ನಾಗಶೇಖರ್ ನಿರ್ದೇಶನ ಮಾಡಿದ್ದು, ಸಂದೇಶ್ ನಾಗರಾಜ್ ನಿರ್ಮಾಣ ಮಾಡಿದ್ದಾರೆ. ಹಾಗಾಗಿ, ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

  ಅಂದ್ಹಾಗೆ, ಅಮರ್ ಸಿನಿಮಾ ಆಕ್ಷನ್ ಕಮ್ ಲವ್ ಸ್ಟೋರಿಯಾಗಿದ್ದು, ಸ್ವತಃ ಅಂಬರೀಶ್ ಅವರು ಇಷ್ಟಪಟ್ಟು ಆಯ್ಕೆ ಮಾಡಿದ ಕಥೆಯಂತೆ. ಅಭಿಷೇಕ್ ಗೆ ಜೋಡಿಯಾಗಿ ಈ ಚಿತ್ರದಲ್ಲಿ ತಾನ್ಯ ಹೋಪ್ ನಟಿಸಿದ್ದಾರೆ.

  ಅಂಬಿ ಪುತ್ರ ಅಭಿಷೇಕ್ ಮತ್ತು 'ದೊಡ್ಮಗ' ದರ್ಶನ್ ಕೊಟ್ರು ಬ್ರೇಕಿಂಗ್ ನ್ಯೂಸ್ ಅಂಬಿ ಪುತ್ರ ಅಭಿಷೇಕ್ ಮತ್ತು 'ದೊಡ್ಮಗ' ದರ್ಶನ್ ಕೊಟ್ರು ಬ್ರೇಕಿಂಗ್ ನ್ಯೂಸ್

  ವಿಶೇಷ ಅಂದ್ರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಮರ್ ಗೆ ಮತ್ತಷ್ಟು ಜೋಶ್ ಹೆಚ್ಚಿಸಿದೆ. ಒಟ್ನಲ್ಲಿ, ಅಂಬಿ ಪುತ್ರನ ಗ್ರ್ಯಾಂಡ್ ಎಂಟ್ರಿ ಇದೇ ವರ್ಷ ಆಗಲಿದೆ ಅನ್ನೋದು ಮಾತ್ರ ಪಕ್ಕಾ.

  English summary
  Ambareesh son abhishek starrer amar movie shooting ends in last 4 days

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X