For Quick Alerts
  ALLOW NOTIFICATIONS  
  For Daily Alerts

  ಆದಿತ್ಯ - ಓಂ ಪ್ರಕಾಶ್ ರಾವ್ ಕಾಂಬಿನೇಶನ್ ನಲ್ಲಿ ಹೊಸ ಚಿತ್ರ

  |

  ಡೆಡ್ಲಿ ಸಿನಿಮಾಗಳ ನಟ ಆದಿತ್ಯ ಈಗ ಮತ್ತೊಂದು ಹೊಸ ಸಿನಿಮಾ ಶುರು ಮಾಡಿದ್ದಾರೆ. ಮಾಸ್ ಸಿನಿಮಾಗಳ ನಿರ್ದೇಶಕ ಓಂ ಪ್ರಕಾಶ್ ರಾವ್ ಈಗ ಆದಿತ್ಯ ಜೊತೆಗೆ ಸೇರಿದ್ದಾರೆ. ಈ ಜೋಡಿಯ ಸಿನಿಮಾ ಇಂದು ಲಾಂಚ್ ಆಗಿದೆ.

  ಅಂಡರ್ ವರ್ಲ್ಡ್ ನಿಂದ ಆಚೆ ಬಂದ ಆದಿತ್ಯಗೆ ಒಂದು ಹೆಸರು ಕೊಡಿ ಅಂಡರ್ ವರ್ಲ್ಡ್ ನಿಂದ ಆಚೆ ಬಂದ ಆದಿತ್ಯಗೆ ಒಂದು ಹೆಸರು ಕೊಡಿ

  ಈ ಸಿನಿಮಾಗೆ 'ಮಾಸ್ಟರ್' ಎಂಬ ಶೀರ್ಷಿಕೆ ಇಡಲಾಗಿದೆ. ಇದೇ ಮೊದಲ ಬಾರಿಗೆ ಆದಿತ್ಯಗೆ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಇಂದು ಬೆಂಗಳೂರಿನ ವೆಂಕಟೇಶ್ವರ ದೇವಾಲಯದಲ್ಲಿ ನೆರೆವೇರಿದೆ.

  ತಮ್ಮ ಹೊಸ ಸಿನಿಮಾದ ಮಾಹಿತಿಯನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಸದ್ಯದಲ್ಲಿಯೇ ಹೊರಬರಲಿದೆಯಂತೆ. ಚಿತ್ರದ ಕಲಾವಿದ ಹಾಗೂ ತಂತ್ರಜ್ಞರ ವಿವರ ಮುಂದಿನ ದಿನಗಳಲ್ಲಿ ತಿಳಿಯಲಿದೆ.

  'ಮುಂದುವರೆದ ಅಧ್ಯಾಯ', 'ರಾಕ್ಕರ್', 'ರತಾಕ್ಷಾ', 'ಮಾಸ್' ಹೀಗೆ ಏಂಟು ಸಿನಿಮಾಗಳಲ್ಲಿ ಆದಿತ್ಯ ನಟಿಸುತ್ತಿದ್ದಾರೆ.

  English summary
  Actor adithya's 'Master' kannada movie launched today (May 7th). The movie is directing by Om Prakash Rao.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X