10ನೇ ವರ್ಷದ ಹುಟ್ಟುಹಬ್ಬ ಆಚರಣೆಯಲ್ಲಿ ಜೂನಿಯರ್ ದರ್ಶನ್

ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಗ ವಿನೀಶ್ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಜೂನಿಯರ್ ದರ್ಶನ್ ಬರ್ತ್ ಡೇ ಗೆ ಡಿ ಬಾಸ್ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ವಿನೀಶ್ ಅವರ 10ನೇ ವರ್ಷದ ಹುಟ್ಟುಹಬ್ಬ ಇದಾಗಿದ್ದು, ಈ ಸಂತಸವನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಮಗನ ಹುಟ್ಟುಹಬ್ಬ ತಾಯಿಯ ಸಂತಸಕ್ಕೆ ಕಾರಣವಾಗಿದೆ.

actor darshan son vineesh calibrating his 10th birthday

ಮತ್ತೊಂದು ಕಡೆ ದರ್ಶನ್ ಅವರ ಸಾಕಷ್ಟು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಶ್ ಮಾಡುತ್ತಿದ್ದಾರೆ. ದರ್ಶನ್ ಫ್ಯಾನ್ಸ್ ಕ್ಲಬ್ ಗಳ ಟ್ವಿಟ್ಟರ್ ಹಾಗೂ ಫೇಸ್ ಬುಕ್ ಖಾತೆಗಳಲ್ಲಿ ವಿನೀಶ್ ಫೋಟೋ ರಾರಾಜಿಸುತ್ತಿದೆ.

ಅಂದಹಾಗೆ, ವಿನೀಶ್ ಈ ಹಿಂದೆ 'ಐರಾವತ' ಸಿನಿಮಾದಲ್ಲಿ ಅಪ್ಪನ ಜೊತೆಗೆ ನಟಿಸಿದ್ದರು. ಈಗ ಅವರ 'ಯಜಮಾನ' ಸಿನಿಮಾದ ಒಂದು ಹಾಡಿನಲ್ಲಿ ಕೂಡ ವಿನೀಶ್ ಹೆಜ್ಜೆ ಹಾಕಿದ್ದಾರೆ.

More from Filmibeat

English summary
Kannada actor Darshan son Vineesh calibrating his 10th birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X