For Quick Alerts
  ALLOW NOTIFICATIONS  
  For Daily Alerts

  ಮಗನ ಮದುವೆ ಮಾಡಿ ಸಂತೋಷ ಪಟ್ಟ ನಟ ದೊಡ್ಡಣ್ಣ

  |

  ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ತಮ್ಮ ಮಗನ ಮದುವೆ ಸಂಭ್ರಮದಲ್ಲಿ ಇದ್ದಾರೆ. ದೊಡ್ಡಣ್ಣ ಪುತ್ರ ಸುಗುರೇಶ ವಿವಾಹ ಇಂದು (ಜನವರಿ 30) ಜರುಗಿದೆ.

  ಗದಗದಲ್ಲಿ ಮದುವೆ ಕಾರ್ಯಕ್ರಮ ನಡೆದಿದೆ. ಜ್ಯೋತಿ ಎಂಬುವವರನ್ನು ಸುಗುರೇಶ ವಿವಾಹವಾಗಿದ್ದಾರೆ. ವಧುವಿನ ಊರಿನಲ್ಲಿಯೇ ವಿವಾಹ ಕಾರ್ಯಕ್ರಮ ಮಾಡಲಾಗಿದೆ. ಗದಗದ ಕನ್ನಡ ಸಾಹಿತ್ಯ ಭವನದಲ್ಲಿ ಮದುವೆಯನ್ನು ಆಯೋಜನೆ ಮಾಡಲಾಗಿತ್ತು.

  ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಮೊದಲ ಸಲ' ನಟಿ ಭಾಮಾದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಮೊದಲ ಸಲ' ನಟಿ ಭಾಮಾ

  ದೊಡ್ಡಣ್ಣ ಅವರ ಚಿತ್ರರಂಗದ ಕೆಲವು ಗಣ್ಯರು ವಿವಾಹ ಮಹೋತ್ಸವದಲ್ಲಿ ಹಾಜರಾಗಿದ್ದರು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಕೆಲವು ಮಠಗಳ ಮಠಾಧೀಶರು ನೂತನ ವಧು ವರರಿಗೆ ಆಶೀರ್ವಾದ ಮಾಡಿದರು.

  ಚಿತ್ರರಂಗದವರ ಜೊತೆಗೆ, ಸ್ನೇಹಿತರು ಹಾಗೂ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗನ ಮದುವೆ ಮಾಡಿದ ಖುಷಿಯಲ್ಲಿ ದೊಡ್ಡಣ್ಣ ಹಾಗೂ ಅವರ ಪತ್ನಿ ಇದ್ದಾರೆ.

  ತಂದೆ ದೊಡ್ಡ ನಟನಾಗಿದ್ದರೂ, ಸುಗುಣೇಶ್ ಚಿತ್ರರಂಗಕ್ಕೆ ಬಂದಿಲ್ಲ. ತಂದೆಯ ಜೊತೆಗೆ ಯಾವುದೇ ಕಾರ್ಯಕ್ರಮಗಳಲ್ಲಿಯೂ ಅವರು ಹೆಚ್ಚು ಕಾಣಿಸಿಕೊಂಡಿರಲಿಲ್ಲ.

  English summary
  Kannada actor Doddanna son Sugunesh got married with Jothi.
  Thursday, January 30, 2020, 17:32
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X