For Quick Alerts
  ALLOW NOTIFICATIONS  
  For Daily Alerts

  ಮೈಸೂರಿನಲ್ಲಿ ಶಿವರಾಜ್ ಕುಮಾರ್ ಅವರಿಗೆ ಅಭಿನಂದನೆ

  By Rajendra
  |

  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅಭಿಮಾನಿಗಳ ಅಭಿಮಾನದ ಅಭಿನಂದನಾ ಸಮಾರಂಭವಿದು. ಇದೇ ಆಗಸ್ಟ್ 10ರಂದು ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ.

  ಸಚ್ಚಿದಾನಂದ ಆಶ್ರಮ ಎದುರು ದತ್ತಾ ನಗರ ಮೈಸೂರು, ಇಲ್ಲಿ ಶಿವಣ್ಣನಿಗೆ ಅಭಿನಂದನಾ ಕಾರ್ಯಕ್ರಮವನ್ನು ಸಂಜೆ 5ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.ಅಭಿನಂದನಾ ಸಮಾರಂಭದಂದು ವಿಶೇಷ ರಸಮಂಜರಿ ಕಾರ್ಯಕರಮವನ್ನೂ ಹಮ್ಮಿಕೊಳ್ಳಲಾಗಿದೆ.

  ಶಿವಸೈನ್ಯ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ದೊಡ್ಡ ಗಡಿಯಾರ, ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ದತ್ತ ನಗರ, ಬಡವರ ಬಂಧು ಡಾ. ರಾಜ್ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಕೆ.ಎನ್.ಪುರ ಮೈಸೂರು ಇವರು ಜಂಟಿಯಾಗಿ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.

  ಇನ್ನು ಶಿವಣ್ಣ ಅವರು ಹಲವಾರು ಚಿತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 'ಭಜರಂಗಿ' ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಕಸರತ್ತು ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕಾಗಿ ಸಾಕಷ್ಟು ಬೆವರು ಹರಿಸುತ್ತಿರುವ ಶಿವಣ್ಣ ತಮ್ಮ ದೇಹವನ್ನು ಹುರಿಗಟ್ಟಿಸುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)

  English summary
  Hat Trick Hero and Century Star Shivrajkumar will be felicitated by the fans associations at Mysore, on 8th August. The programme held at Datta Nagar, opposite to Sachidananda Ashram at 5 pm. 

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X