For Quick Alerts
  ALLOW NOTIFICATIONS  
  For Daily Alerts

  ಕೋವಿಡ್ ಲಸಿಕೆ ಹಾಕಿಸಿಕೊಂಡ ರೋರಿಂಗ್ ಸ್ಟಾರ್ ಶ್ರೀಮುರಳಿ

  |

  ಸ್ಯಾಂಡಲ್ ವುಡ್ ನಟ ಶ್ರೀಮುರಳಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ನಟ ಕೊರೊನಾ ವಾರಿಯರ್ಸ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

  ಕೋವಿಡ್ ಲಸಿಕೆ ಪಡೆದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಶ್ರೀಮುರಳಿ ''ನನ್ನ ಮೊದಲ ವ್ಯಾಕ್ಸಿನೇಶನ್ ಆಯ್ತು... ಇನ್ನು ಹಾಕಿಸಿಕೊಳ್ಳದವರು ತಡ ಮಾಡ್ಬೇಡಿ, ನಿಮ್ಮ ವಾಕ್ಸಿನೇಶನ್ ಹಾಕಿಸಿಕೊಳ್ಳಿ'' ಎಂದು ಮನವಿ ಮಾಡಿದ್ದಾರೆ.

  ಲಸಿಕೆ ಹಾಕಿಸಿಕೊಳ್ಳುವ ಮುನ್ನ ರಕ್ತ ದಾನ ಮಾಡಿದ ನಟ ವಸಿಷ್ಠ ಸಿಂಹಲಸಿಕೆ ಹಾಕಿಸಿಕೊಳ್ಳುವ ಮುನ್ನ ರಕ್ತ ದಾನ ಮಾಡಿದ ನಟ ವಸಿಷ್ಠ ಸಿಂಹ

  ''ಕೊರೊನಾ ವಾರಿಯರ್ಸ್‌ಗೆ ನಮ್ಮ ಧನ್ಯವಾದ, ಎಲ್ಲರೂ ಮನೆಯಲ್ಲಿರಿ, ಸುರಕ್ಷಿತವಾಗಿರಿ'' ಎಂದು ವಿನಂತಿಸಿದ್ದಾರೆ.

  ಇದಕ್ಕೂ ಮುಂಚೆ ಕನ್ನಡ ನಟ ವಸಿಷ್ಠ ಸಿಂಹ ಅವರು ಸಹ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಕೊರೊನಾ ವೈರಸ್‌ ಲಸಿಕೆ ಪಡೆಯುವುದಕ್ಕೂ ಮುನ್ನ ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದರು.

  ಮಂಗಳಮುಖಿಯರಿಗೆ ದಿನಸಿ ಕಿಟ್ ಗಳನ್ನು ನೀಡಿದ ನಟಿ ರಾಧಿಕಾ ಕುಮಾರಸ್ವಾಮಿ | Filmibeat Kannada

  ಅಂದ್ಹಾಗೆ, ಮೇ 1ನೇ ತಾರೀಖಿನಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಲಾಗುತ್ತಿದೆ. ಈ ಹಿನ್ನೆಲೆ ಶ್ರೀಮುರಳಿ, ವಸಿಷ್ಠ ಸಿಂಹ ಸೇರಿದಂತೆ ಹಲವರು ಲಸಿಕೆ ಹಾಕಿಸಿಕೊಂಡಿದ್ದಾರೆ.

  English summary
  Kannada actor Srimurali takes his First dose of Covid 19 vaccine.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X