ಮೆಗಾ ಸ್ಟಾರ್ ಚಿರಂಜೀವಿ ಬಗ್ಗೆ ಕಿಚ್ಚ ಸುದೀಪ್ ಟ್ವೀಟ್

By Naveen

ಟಾಲಿವುಡ್ ನಟ ಚಿರಂಜೀವಿ ಇಂದು ತಮ್ಮ 63ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಮೆಗಾ ಸ್ಟಾರ್ ಬರ್ತ್ ಡೇ ದಿನ ಅಭಿಮಾನಿಗಳು ಸೇರಿದಂತೆ ದೊಡ್ಡ ದೊಡ್ಡ ನಟರು ಶುಭಾಶಯ ಕೋರುತ್ತಿದ್ದಾರೆ.

ಕನ್ನಡದ ನಟ ಕಿಚ್ಚ ಸುದೀಪ್ ಕೂಡ ಚಿರಂಜೀವಿ ಅವರಿಗೆ ವಿಶ್ ಮಾಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಲೆಜೆಂಡ್ ನಟ ಯಾವಾಗಲೂ ಖುಷಿಯಾಗಿ ಇರಲಿ ಎಂದು ಶುಭ ಹಾರೈಸಿದ್ದಾರೆ.

actor Sudeep wishes to Mega Star Chiranjeevi

'ಸೈರಾ ನರಸಿಂಹ ರೆಡ್ಡಿ' ಗೆ ಕಂದಾಯ ಅಧಿಕಾರಿಗಳಿಂದ ಶಾಕ್

ಅಂದಹಾಗೆ, ಸುದೀಪ್ ಇತ್ತೀಚಿಗಷ್ಟೆ ಚಿರಂಜೀವಿ ಅವರ ಸಿನಿಮಾದಲ್ಲಿ ನಟಿಸಿದ್ದಾರೆ. ತೆಲುಗಿನ ಬಹು ನಿರೀಕ್ಷಿತ ಸಿನಿಮಾವಾಗಿರುವ 'ಸೈರಾ ನರಸಿಂಹ ರೆಡ್ಡಿ' ಸಿನಿಮಾದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಕಳೆದ ಸೋಮವಾರ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ದೊಡ್ಡ ಮಟ್ಟದ ಜನ ಮನ್ನಣೆ ಗಳಿಸಿದೆ.

'ಈಗ' ಸಿನಿಮಾದಿಂದ ಮೂಲಕ ಟಾಲಿವುಡ್ ನಲ್ಲಿ ದೊಡ್ಡ ಹೆಸರು ಮಾಡಿರುವ ಸುದೀಪ್ ಇದೀಗ ಮತ್ತೆ ತೆಲುಗು ಸಿನಿಮಾ ಮಾಡಿದ್ದಾರೆ. ಸುಮಾರು 200 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ.

More from Filmibeat

English summary
Kannada actor Sudeep wishes to Mega Star Chiranjeevi for his birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X