For Quick Alerts
  ALLOW NOTIFICATIONS  
  For Daily Alerts

  ಮತದಾನದ ಹಕ್ಕು ಚಲಾಯಿಸಿದ ನಟಿ ಕಾರುಣ್ಯ ರಾಮ್ ಮತ್ತು ಸಹೋದರಿ

  |

  ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಕನ್ನಡ ನಟಿ ಕಾರುಣ್ಯ ರಾಮ್ ಮತ್ತು ಸಹೋದರಿ ಸಮೃದ್ಧಿ ರಾಮ್ ಇಂದು ಆರ್‌ ಆರ್‌ ನಗರದಲ್ಲಿ ಮತದಾನ ಮಾಡಿದ್ದಾರೆ.

  ಬಳಿಕ ಮಾಧ್ಯಮದವರು ಜೊತೆ ಮಾತನಾಡಿದ ನಟಿ ''ವೋಟ್ ಮಾಡುವುದು ಪ್ರತಿಯೊಬ್ಬರು ಹಕ್ಕು, ನಿಮ್ಮ ನಾಯಕರನ್ನು ಆಯ್ಕೆ ಮಾಡಬೇಕಾಗಿದೆ. ನಮ್ಮ ಮತಕ್ಕೆ ಅಮೂಲ್ಯವಾದ ಬೆಲೆ ಇದೆ'' ಎಂದು ಹೇಳಿದರು.

  ಆರ್ ಆರ್ ನಗರದಲ್ಲಿ ಮತದಾನ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ಆರ್ ಆರ್ ನಗರದಲ್ಲಿ ಮತದಾನ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

  ''ಕೊರೊನಾ ವೈರಸ್ ಕಾರಣದಿಂದ ಭಯಗೊಂಡು ಕೆಲವು ವೋಟ್ ಮಾಡಲು ಬರುವುದಿಲ್ಲ. ಆ ರೀತಿ ಮಾಡಬೇಡಿ. ಕೊವಿಡ್ ಹಿನ್ನೆಲೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಲಾಗಿದೆ, ಎಲ್ಲ ವ್ಯವಸ್ಥೆಯೂ ಚೆನ್ನಾಗಿ ಆಗಿದೆ'' ಎಂದು ಕಾರುಣ್ಯ ತಿಳಿಸಿದರು.

  ''ಕೊರೊನಾ ಪರಿಸ್ಥಿತಿಯಲ್ಲಿ ಮಾತ್ರ ಕಟ್ಟುನಿಟ್ಟಾಗಿ ಮತದಾನ ಸಾಗುತ್ತಿದೆ. ಇದು ಇಲ್ಲಿಗೆ ಸೀಮಿತವಾಗಬಾರದು. ಮುಂದಿನ ಚುನಾವಣೆ ಸಮಯದಲ್ಲೂ ಇಂತಹದ್ದೇ ವ್ಯವಸ್ಥೆ ಇರಬೇಕು'' ಎಂದು ಕಾರುಣ್ಯ ಅಭಿಪ್ರಾಯ ಹಂಚಿಕೊಂಡಿದ್ದಾರೆ.

  DIRECTOR'S DIARY : ಬೆಳೆಯೋ ಟೈಮ್ ನಲ್ಲಿ ನನ್ನ ವಿರುದ್ಧ ರವಿ ಬೆಳಗೆರೆ ಪತ್ರಿಕೆಯಲ್ಲಿ ಆರ್ಟಿಕಲ್ ಬಂದಿತ್ತು| Part 1

  ಆರ್ ಆರ್ ನಗರದಲ್ಲಿ ಇಂದು ನಟ ದರ್ಶನ್, ನೆನಪಿರಲಿ ಪ್ರೇಮ್, ಹಿರಿಯ ನಟ ಅವಿನಾಶ್, ದಿಗಂತ್, ಅಮೂಲ್ಯ ದಂಪತಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ.

  English summary
  Kannada actress Karunya ram and Samruddhi Ram cast their votes in RR Nagar assembly constituency.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X