ರವಿ ಬೆಳಗೆರೆ ನಿಧನ ಸುದ್ದಿ ಕೇಳಿ ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ

ಹಿರಿಯ ಪ್ರತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಪತ್ರಿಕೋದ್ಯಮ ಹಾಗೂ ಸಿನಿಮಾ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ರವಿ ಬೆಳಗೆರೆ ಜೊತೆ ಬಹಳ ಆತ್ಮೀಯ ಬಾಂಧವ್ಯ ಹೊಂದಿದವರು ತಮ್ಮ ಹಳೆಯ ನೆನಪುಗಳನ್ನು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

Recommended Video

ರವಿ ಬೆಳಗೆರೆ ಸಹಾಯ ನೆನೆದು ಬಿಕ್ಕಿ ಬಿಕ್ಕಿ ಅತ್ತರು ಹಿರಿಯ ನಟಿ ಲೀಲಾವತಿ | Filmibeat Kannada

ರವಿ ನಿಧನದಿಂದ ತೀವ್ರ ಆಘಾತಕ್ಕೆ ಒಳಗಾಗಿರುವ ಹಿರಿಯ ನಟಿ ಲೀಲಾವತಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ''ಪ್ರೀತಿಯಿಂದ ಅಮ್ಮಾ ಎಂದು ಕರೆಯುತ್ತಿದ್ದ, ರವಿ ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಕಣ್ಣೀರು ಸುರಿಸಿದ್ದಾರೆ.

ಲೀಲಾವತಿ ಆತ್ಮಕಥನ 'ರಾಜ್ ಲೀಲಾ ವಿನೋದ'ದಲ್ಲಿ ಅಂಥಾದ್ದೇನಿದೆ?

''ಸಾವಿರಾರು ಜನರ ಸಾಕ್ಷಿಯಾಗಿ ವೇದಿಕೆಯಲ್ಲಿ ಪ್ರೀತಿಯಿಂದ ಅಮ್ಮಾ ಎಂದು ಕರೆದಿದ್ದರು. ಯಾವಾಗಲೂ ಅಮ್ಮ ಎಂದೇ ಕರೆಯುತ್ತಿದ್ದರು. ಆ ದೇವರು ರವಿ ಆತ್ಮಕ್ಕೆ ಶಾಂತಿ ನೀಡಲಿ. ಸದಾ ಬೆಳಗುತ್ತಿರಲಿ'' ಎಂದು ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡಿದ್ದಾರೆ.

Actress Leelavathi Condolences To Ravi Belagere Death

ಅಂದ್ಹಾಗೆ, ಲೀಲಾವತಿ ಅವರ ಜೊತೆ ರವಿ ಬೆಳಗೆರೆ ಉತ್ತಮ ಒಡನಾಟ ಹೊಂದಿದ್ದರು. ಹಿರಿಯ ನಟಿ ಜೀವನ ಕುರಿತು 'ರಾಜ್ ಲೀಲಾ ವಿನೋದ' ಎಂಬ ಪುಸ್ತಕ ಬರೆದಿದ್ದರು.

ಲೀಲಾವತಿ ಅವರ ವೈಯಕ್ತಿಕ ಬದುಕಿನಲ್ಲಿ ನಡೆದ ಘಟನೆಗಳನ್ನು ಸಾರ್ವಜನಿಕ ಜಗತ್ತಿಗೆ ಪರಿಚಯ ಮಾಡಿದ ಖ್ಯಾತಿ ಬೆಳಗೆರೆ ಅವರಿಗೆ ಸಲ್ಲುತ್ತದೆ. ವರ್ಷಗಳ ಕಾಲ ತಮ್ಮ ಮನಸ್ಸಿನಲ್ಲಿ ಹಿಡಿದಿಟ್ಟುಕೊಂಡಿದ್ದ ಅದೇಷ್ಟೋ ನೋವುಗಳನ್ನು ಬೆಳಗೆರೆ ಮುಂದೆ ಲೀಲಾವತಿ ಅವರು ಹೇಳಿಕೊಂಡಿದ್ದರು.

More from Filmibeat

English summary
Kannada senior actress Leelavathi condolences to Ravi Belagere death. Ravi Belagere written Autobiography (Raj Leela Vinoda) of Leelavathi.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X