ಮತ್ತೆ ಕನ್ನಡಕ್ಕೆ ಮರಳಿದ 'ಅಣ್ಣಯ್ಯ'ನ ಅರಗಿಣಿ

Recommended Video

ನವರಸ ನಾಯಕ ಜಗ್ಗೇಶ್ ಜೊತೆ ಮಧು..! | Filmibeat Kannada

ಸೌತ್ ಸುಂದರಿ ನಟಿ ಮಧು ಈಗ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ವಿಶೇಷ ಅಂದರೆ, ಈ ಬಾರಿ ನವರಸ ನಾಯಕನಿಗೆ ಜೋಡಿಯಾಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್ ಅವರ 'ಅಣ್ಣಯ್ಯ' ಸಿನಿಮಾದ ಮೂಲಕ ಕನ್ನಡದಲ್ಲಿ ಫೇಮಸ್ ಆದ ಈ ನಟಿ ಸುದೀಪ್ ಅವರ 'ರನ್ನ' ಚಿತ್ರದಲ್ಲಿ ಅತ್ತೆ ಪಾತ್ರವನ್ನು ನಿರ್ವಹಿಸಿದ್ದರು.'ರನ್ನ' ನಂತರ 'ನಾನು ಮತ್ತು ವರಲಕ್ಷ್ಮಿ' ಎಂಬ ಚಿತ್ರದಲ್ಲಿ ಮಧು ಕಾಣಿಸಿಕೊಂಡಿದ್ದರು. ಜೊತೆಗೆ 'ಸೀತಾರಾಮ ಕಲ್ಯಾಣ' ಚಿತ್ರದಲ್ಲಿಯೂ ಒಂದು ಪಾತ್ರ ಮಾಡಿದ್ದರು.

ಈ ಎಲ್ಲ ಸಿನಿಮಾಗಳನ್ನು ಮುಗಿಸಿದ ಮೇಲೆ ಮತ್ತೆ ಮಧು ಸ್ಯಾಂಡಲ್ ವುಡ್ ಕಡೆ ಮುಖ ಮಾಡಿದ್ದಾರೆ. ಜಗ್ಗೇಶ್ ನಟನೆಯ 'ಪ್ರೀಮಿಯರ್ ಪದ್ಮಿನಿ' ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.

actress madhoo playing important role in premier padmini movie.

ಚಿತ್ರದ ಶೂಟಿಂಗ್ ನಲ್ಲಿ ಸದ್ಯ ಅವರು ಭಾಗಿಯಾಗಿದ್ದು, ಈ ಫೋಟೋವನ್ನು ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸುಧಾರಾಣಿ ಕೂಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ರಮೇಶ್ ಇಂದಿರಾ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಶೃತಿ ನಾಯ್ಡು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

More from Filmibeat

English summary
Actress Madhoo playing important role opposite in Jaggesh in kannada movie 'Premier Padmini'.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X