ಮೇಘನಾ ರಾಜ್ ತಾಯಿ ಪ್ರಮೀಳಾ ಜೋಷಾಯ್‌ಗೆ ಕೊರೊನಾ ಪಾಸಿಟಿವ್

ಕನ್ನಡದ ಹಿರಿಯ ನಟಿ ಪ್ರಮೀಳಾ ಜೋಷಾಯಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

Recommended Video

Meghana raj ಮನೆಯಲ್ಲಿ ಎಲ್ಲರಿಗೂ Corona ಪಾಸಿಟಿವ್ | Filmibeat Kannada

ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ರೋಗದ ಲಕ್ಷಣಗಳು ಕಂಡುಬಂದ ಹಿನ್ನೆಲೆ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಮುಂಜಾಗ್ರತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಪ್ರಮೀಳಾ ಜೋಷಾಯ್ ಅವರ ಪತಿ ಹಿರಿಯ ನಟ ಸುಂದರ್ ರಾಜ್ ಹಾಗೂ ಮಗಳು ಮೇಘನಾ ರಾಜ್ ಅವರಿಗೆ ನೆಗಿಟಿವ್ ಬಂದಿದೆ. ಸದ್ಯಕ್ಕೆ ಪ್ರಮೀಳಾ ಜೋಷಾಯ್ ಅವರ ಆರೋಗ್ಯ ಉತ್ತಮವಾಗಿದೆ.

Actress Pramila Joshai Tests Positive for Covid-19

ಈ ಹಿಂದೆ ಮೇಘನಾ ರಾಜ್ ಮೈದುನ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ತಗುಲಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು.

ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ಮೇಘನಾ ರಾಜ್, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇತ್ತೀಚಿಗಷ್ಟೆ ಮೇಘನಾ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿತ್ತು.

More from Filmibeat

English summary
Kannada senior actress Pramila Joshai Tests Positive for Covid-19.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X