ಅಕ್ಕಿಪೇಟೆ ದರ್ಗಾ ಗೆ ನಟಿ ರಾಗಿಣಿ ದ್ವಿವೇದಿ ಭೇಟಿ

ಡ್ರಗ್ಸ್ ಪ್ರಕರಣ ಆರೋಪಿ ನಟಿ ರಾಗಿಣಿ ದ್ವಿವೇದಿ ನಿನ್ನೆ ಅಕ್ಕಿಪೇಟೆಯ ದರ್ಗಾಕ್ಕೆ ಭೇಟಿ ನೀಡಿ, ಅನ್ನದಾನ ಮಾಡಿದರು.

Recommended Video

ಅನ್ನದಾನ ಮಾಡಿ ಹರಕೆ ತೀರಿಸಿದ ನಟಿ ರಾಗಿಣಿ | Ragini Dwivedi | Filmibeat Kannada

ಈ ಸಮಯ ಮಾಧ್ಯಮದವರೊಟ್ಟಿಗೆ ಮಾತನಾಡಿದ ರಾಗಿಣಿ, 'ಸಿನಿಮಾ ಆಫರ್‌ಗಳು ಸಾಕಷ್ಟಿವೆ, ಈ ತಿಂಗಳ ಅಂತ್ಯದಿಂದ ಮತ್ತೆ ನಟನೆ ಪ್ರಾರಂಭ ಮಾಡುತ್ತೇನೆ' ಎಂದಿದ್ದಾರೆ.

'ನನ್ನ ತಂದೆ, ತಾಯಿ ನೀಡಿದ ಬೆಂಬಲದಿಂದ ನಾನು ಆರಾಮವಾಗಿದ್ದೇನೆ. ನನ್ನ ಕುಟುಂಬ ನನ್ನನ್ನು ಬೆಂಬಲಿಸಿತು. ಅವರ ಸಹಕಾರ ನನಗೆ ಎಂದಿಗೂ ಇರುತ್ತದೆ' ಎಂದಿದ್ದಾರೆ.

Actress Ragini Dwivedi Visited To Akkipete Darga

'ಹೊಸ ಸಿನಿಮಾ ಆಫರ್‌ಗಳು ಬರುತ್ತಲೇ, ಕತೆಗಳನ್ನು ಸಹ ಕೇಳುತ್ತಿದ್ದೇನೆ. ಈ ತಿಂಗಳ ಅಂತ್ಯದಿಂದಲೇ ಮತ್ತೆ ನಟನೆ ಪ್ರಾರಂಭಿಸುತ್ತೇನೆ' ಎಂದರು ರಾಗಿಣಿ.

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಜೈಲಿನಿಂದ ಹೊರಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯರಾಗಿದ್ದಾರೆ ನಟಿ ರಾಗಿಣಿ. ಪ್ರತಿದಿನ ತಮ್ಮ, ಕುಟುಂಬದವರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

More from Filmibeat

English summary
Actress, drug case accused Ragini Dwivedi visited to Akkipete Darga and did prayers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X