'ಹಿ ಈಸ್ ಸೋ ಕ್ಯೂಟ್' ಎಂದು ಸ್ಟೆಪ್ ಹಾಕಿದ ರಶ್ಮಿಕಾ ಟಿಕ್ ಟಾಕ್ ವಿಡಿಯೋ ವೈರಲ್

ನಟಿ ರಶ್ಮಿಕಾ ಮಂದಣ್ಣ ಸದ್ಯ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಸ್ಟಾರ್ ನಟರ ಜೊತೆ ಕಾಣಿಸಿಕೊಳ್ಳುತ್ತಿರುವ ರಶ್ಮಿಕಾ, ಸದ್ಯ ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಜೊತೆ ಅಭಿನಯಿಸುತ್ತಿದ್ದಾರೆ. 'ಸರಿಲೇರು ನೀಕೆವ್ವರು' ಚಿತ್ರದಲ್ಲಿ ನಾಯಕಿಯಾಗಿ ಮಿಂಚಿರುವ ರಶ್ಮಿಕಾ ಚಿತ್ರದ ಹಾಡುಗಳ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.

ಈಗಾಗಲೆ 'ಸರಿಲೇರು ನೀಕೆವ್ವರು' ಚಿತ್ರದ ಟೀಸರ್ ಮತ್ತು ಎರಡು ಲಿರಿಕಲ್ ವಿಡಿಯೋ ಸಾಂಗ್ಸ್ ರಿಲೀಸ್ ಆಗಿದ್ದು ಸದ್ದು ಮಾಡುತ್ತಿವೆ. ಸದ್ಯ ಚಿತ್ರದ ಮೂರನೆ ಹಾಡು ರಿಲೀಸ್ ಗೆ ರೆಡಿಯಾಗಿದೆ. ಇದೇ ತಿಂಗಳು 16ರಂದು ಚಿತ್ರದ ಮೂರನೆ ರಿಲೀಸ್ ಆಗುತ್ತಿದೆ. 'ಹಿ ಈಸ್ ಸೋ ಕ್ಯೂಟ್' ಸಾಹಿತ್ಯವಿರುವ ಹಾಡು ಇದಾಗಿದೆ.

ರಶ್ಮಿಕಾ ಸದ್ಯ ಹಾಡಿನ ಪ್ರಮೋಷನ್ ನಲ್ಲಿ ಇರುವ ರಶ್ಮಿಕಾ ಈ ಹಾಡಿಗೆ ಟಿಕ್ ಟಾಕ್ ವಿಡಿಯೋ ಮಾಡಿದ್ದಾರೆ. ಟಿಕ್ ಟಾಕ್ ನಲ್ಲಿ ರಶ್ಮಿಕಾ ಸಖತ್ ಸ್ಟೆಪ್ ಹಾಕಿದ್ದಾರೆ. ರಶ್ಮಿಕಾ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಕಿರಿಕ್ ಬೆಡಗಿಯ ಡ್ಯಾನ್ಸ್ ಗೆ ಅಭಿಮಾನಿಗಳ ಮೆಚ್ಚುಗೆ ಹರಿದು ಬರುತ್ತಿದೆ.

Actress Rashmika Mandanna Tik Tok Video Viral In Socila Media

ಮೊದಲ ಬಾರಿಗೆ ಮಹೇಶ್ ಬಾಬು ಜೊತೆ ಕಾಣಿಸಿಕೊಂಡಿರುವ ರಶ್ಮಿಕಾ ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ. ಸರಿಲೇರು ನೀಕೆವ್ವರು ಅನಿಲ್ ರವಿಪುಡಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರ ಮುಂದಿನ ವರ್ಷ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ತಮನ್ನಾ ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

More from Filmibeat

English summary
Actress Rashmika Mandanna Tik Tok video viral in socila media. Rashmika Mandanna dance for sarileru neekevvaru movie song.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X