Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ ನಟಿ ಸಮಂತಾ
ಸದಾ ಸಿನಿಮಾಗಳ ಕೆಲಸದಲ್ಲಿ ಬ್ಯುಸಿ ಇರುವ ನಟಿ ಸಮಂತಾ ಈಗ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೀಕೆಂಡ್ ಅನ್ನು ತಿಮ್ಮಪ್ಪನ ಸನ್ನಿಧಿಯಲ್ಲಿ ಅವರು ಕಳೆದಿದ್ದಾರೆ.
ಟಾಲಿವುಡ್ ಚಿತ್ರರಂಗದ ಸ್ಟಾರ್ ನಟಿ ಸಮಂತಾ ಆಗಾಗ ತಿರುಪತಿಗೆ ಹೋಗಿ ಬರುತ್ತಿರುತ್ತಾರೆ. ಅದೇ ರೀತಿ ಇಂದು ಸಮಂತಾ ವೆಂಕಟೇಶ್ವರನ ದರ್ಶನ್ ಪಡೆದು, ಪೂಜೆ ಸಲ್ಲಿಸಿದರು.
ಬಳಿಕ ರಂಗನಾಯುಕುಲ ಮಂಡಪಮ್ ನಲ್ಲಿ ಪ್ರಸಾದ ಪಡೆದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ''ನನಗೆ ಈ ಜಾಗ ತುಂಬ ಇಷ್ಟ. ಇಲ್ಲಿ ಬಂದರೆ ನನ್ನ ಮನಸ್ಸಿಗೆ ಒಂದು ರೀತಿಯ ನೆಮ್ಮದಿ ಸಿಗುತ್ತದೆ'' ಎಂದರು.
ತೆಲುಗಿನಲ್ಲಿ ಸಮಂತಾ ಯೂ-ಟರ್ನ್ ಹೊಡೆಯುವುದು ಯಾವಾಗ.?
ಸದ್ಯ ಸಮಂತಾ ಕನ್ನಡ ರಿಮೇಕ್ 'ಯೂ ಟರ್ನ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್ ಕುಮಾರ್ ಈ ಚಿತ್ರದ ಮೂಲಕ ಟಾಲಿವುಡ್ ನಲ್ಲಿ ಖಾತೆ ತೆರೆದಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಸಪ್ಟೆಂಬರ್ ನಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಉಳಿದಂತೆ, ಚಿತ್ರದಲ್ಲಿ ರಾಹುಲ್ ರವೀಂದ್ರನ್, ಭೂಮಿಕಾ ಚಾವ್ಲಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.