'ತಾರಕ್' ಚಿತ್ರವನ್ನ ಗೆಲ್ಲಿಸಿದ್ದಕ್ಕೆ 'ಮೀರಾ' ಫುಲ್ ಹ್ಯಾಪಿ

By Bharath Kumar

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ತಾರಕ್' ಸಿನಿಮಾ ಕಳೆದ ಶುಕ್ರವಾರವಷ್ಟೇ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನವಾಗುತ್ತಿದೆ. ಕನ್ನಡ ಪ್ರೇಕ್ಷಕರು 'ತಾರಕ್' ಚಿತ್ರವನ್ನ ಕುಟುಂಬ ಸಮೇತ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

'ತಾರಕ್' ಚಿತ್ರವನ್ನ ನೋಡಿ ಗೆಲ್ಲಿಸಿದ್ದಕ್ಕೆ ನಟಿ ಶಾನ್ವಿ ಶ್ರೀವಾಸ್ತವ್ ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ತಮ್ಮ ಪಾತ್ರವನ್ನ ಇಷ್ಟಪಟ್ಟ ಎಲ್ಲರಿಗೂ ಧನ್ಯವಾದಗಳನ್ನ ತಿಳಿಸಿದ್ದಾರೆ.

Actress Shanvi Srivastava Happy About Tarak success

ಅಂದ್ಹಾಗೆ, 'ತಾರಕ್' ಚಿತ್ರದಲ್ಲಿ ಶ್ರುತಿ ಹರಿಹರನ್ ಮತ್ತು ಶಾನ್ವಿ ಶ್ರೀವಾಸ್ತವ್ ಇಬ್ಬರು ನಾಯಕಿಯರು. ಮೀರಾ ಎಂಬ ಪಾತ್ರದಲ್ಲಿ ಶಾನ್ವಿ ಕಾಣಿಸಿಕೊಂಡಿದ್ದು, ಈ ಪಾತ್ರದ ಮೂಲಕ ಶಾನ್ವಿ ಸಿಕ್ಕಾಪಟ್ಟೆ ಇಷ್ಟವಾಗ್ತಾರೆ.

ಪ್ರಕಾಶ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ದುಷ್ಯಂತ್ ನಿರ್ಮಾಣ ಮಾಡಿದ್ದಾರೆ. ದೇವರಾಜ್, ದರ್ಶನ್, ಕುರಿ ಪ್ರತಾಪ್, ಅವಿನಾಶ್, ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಸೆಪ್ಟೆಂಬರ್ 29 ರಂದು ಸುಮಾರು 300 ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಂಡಿತ್ತು.

More from Filmibeat

English summary
Kannada Actress Shanvi Srivastava Has Taken her twitter Account to Express their Happy About 'Tarak' success.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X