ಯೂ ಟ್ಯೂಬ್ ನಲ್ಲಿ 'ಸೀತಾರಾಮ ಕಲ್ಯಾಣ' : ದೂರು ನೀಡಿದ ನಿರ್ಮಾಪಕಿ

Recommended Video

ದೂರು ನೀಡಿದ ನಿರ್ಮಾಪಕಿ ಅನಿತಾ ಕುಮಾರಸ್ವಾಮಿ | FILMIBEAT KANNADA

ನಟ ನಿಖಿಲ್ ಕುಮಾರ್ ಅಭಿನಯದ 'ಸೀತಾರಾಮ ಕಲ್ಯಾಣ' ಸಿನಿಮಾಗೆ ಪೈರಸಿ ಸಮಸ್ಯೆ ಎದುರಾಗಿದೆ. ಸಿನಿಮಾ ಯೂ ಟ್ಯೂಬ್ ನಲ್ಲಿ ಅಪ್ ಲೋಡ್ ಆಗಿದ್ದು, ಚಿತ್ರದ ನಿರ್ಮಾಪಕಿ ಅನಿತಾ ಕುಮಾರಸ್ವಾಮಿ ದೂರು ನೀಡಿದ್ದಾರೆ.

ಕಳೆದ ತಿಂಗಳ 25 ರಂದು ಸೀತಾರಾಮ ಕಲ್ಯಾಣ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಆದರೆ, ಚಿತ್ರ ರಿಲೀಸ್ ಆದ ಕೆಲವೇ ದಿನಗಳಲ್ಲಿ ಯೂ ಟ್ಯೂಬ್ ನಲ್ಲಿ ಕೆಲವರು ಅಪ್ ಲೋಡ್ ಮಾಡಿದ್ದರು. ಚಿತ್ರಮಂದಿರದಲ್ಲಿ ಮೊಬೈಲ್ ನಿಂದ ವಿಡಿಯೋ ಮಾಡಲಾಗಿತ್ತು.

anitha kumaraswamy filed a complaint against seetharama kalyana piracy

ಚಿತ್ರದ ಪೈರಸಿ ಸಮಸ್ಯೆ ಬಗ್ಗೆ ಈಗಾಗಲೇ ‌ನಿರ್ಮಾಪಕಿ ಅನಿತಾ ಕುಮಾರಸ್ವಾಮಿ ಕಬ್ಬನ್ ಪಾರ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚಿತ್ರಕ್ಕೆ ಆಗುತ್ತಿರುವ ಸಮಸ್ಯೆಯನ್ನು ವಿವರಿಸಿದ್ದಾರೆ.

ಸೀತಾರಾಮ ಕಲ್ಯಾಣ ನಿಖಿಲ್ ಕುಮಾರ್ ನಟನೆಯ ಎರಡನೇ ಸಿನಿಮಾವಾಗಿತ್ತು. ರಚಿತಾ ರಾಮ್ ಸಿನಿಮಾದ ನಾಯಕಿಯಾಗಿದ್ದರು. ಹರ್ಷ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ತೆಲುಗಿನ ಚಿತ್ರಕ್ಕೆ ಹೋಲುತಿದೆ ಎಂಬ ಅಭಿಪ್ರಾಯವು ಇದೆ.

More from Filmibeat

English summary
Producer Anitha Kumaraswamy filed a complaint against seetharama kalyana piracy.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X