For Quick Alerts
  ALLOW NOTIFICATIONS  
  For Daily Alerts

  ಯುವರಾಜ್ ಸಿಂಗ್ ನಿವೃತ್ತಿ ಬಗ್ಗೆ ವಿರಾಟ್ ಪತ್ನಿ ಹೇಳಿದ್ದೇನು?

  |

  ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ಭಾರತಕ್ಕೆ ವಿಶ್ವ ಕಪ್ ಗೆದ್ದು ಕೊಟ್ಟ ಹೀರೋ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಯುವರಾಜ್ ಸಿಂಗ್ ಅಧಿಕೃತವಾಗಿ ನಿವೃತ್ತಿ ಘೋಷಿಸಿದರು.

  ಯುವರಾಜ್ ಸಿಂಗ್ ನಿವೃತ್ತಿಗೆ ಬಗ್ಗೆ ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಪ್ರತಿಕ್ರಿಯೆಸಿದ್ದಾರೆ. ಟ್ವಿಟ್ಟರ್ ನಲ್ಲಿ ಧನ್ಯವಾದ ತಿಳಿಸಿದ್ದು, ಭವಿಷ್ಯದ ಜೀವನಕ್ಕೆ ಶುಭಕೋರಿದ್ದಾರೆ.

  ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಗುಡ್ ಬೈ

  ''ನೆನಪುಗಳನ್ನ ನೀಡಿದಕ್ಕೆ ಧನ್ಯವಾದ. ನೀವೊಬ್ಬ ವಾರಿಯರ್, ಅನೇಕರಿಗೆ ನೀವು ಸ್ಫೂರ್ತಿ. ನಿಮ್ಮ ಮುಂದಿನ ಜೀವನ ಶುಭವಾಗಲಿ'' ಎಂದು ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಟ್ವೀಟ್ ಮಾಡಿದ್ದಾರೆ.

  ಯುವರಾಜ್ ಸಿಂಗ್ ಕೇವಲ ಕ್ರಿಕೆಟ್ ವಲಯದಲ್ಲಿ ಮಾತ್ರ ಗುರುತಿಸಿಕೊಂಡಿರಲಿಲ್ಲ. ಬಾಲಿವುಡ್ ಕಾರ್ಯಕ್ರಮಗಳಲ್ಲಿ, ಬಾಲಿವುಡ್ ಸ್ಟಾರ್ ನಟ-ನಟಿಯರ ಜೊತೆ ಕೂಡ ಸ್ನೇಹ ಹೊಂದಿದ್ದರು. ಯುವರಾಜ್ ಸಿಂಗ್ ನಿವೃತ್ತಿ ಸಹಜವಾಗಿ ಕ್ರೀಡಾಪ್ರೇಮಿಗಳಿಗೆ ಬೇಸರ ತರಿಸಿದೆ.

  English summary
  2011 world cup hero yuvraj singh retired from international cricket. he officially announced today. so, Anushka sharma wife of virat kohli wish to yuvraj singh future.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X