ನಾಗರಹಾವು ಚಿತ್ರ ಕಣ್ತುಂಬಿಕೊಂಡ ಚಾಮಯ್ಯ ಮೇಷ್ಟ್ರು ಫ್ಯಾಮಿಲಿ

By Pavithra

'ನಾಗರಹಾವು' ಸಿನಿಮಾ ಎಷ್ಟರ ಮಟ್ಟಿಗೆ ಸುದ್ದಿ ಮಾಡುತ್ತಿದೆ ಎಂದರೆ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಚಿತ್ರಗಳೇ ಎರಡು ಮೂರು ದಿನಕ್ಕೆ ಥಿಯೇಟರ್ ನಿಂದ ಖಾಲಿ ಮಾಡಿರುವ ಉದಾಹರಣೆಗಳು ಸಾಕಷ್ಟಿದೆ. ಆದರೆ 'ನಾಗರಹಾವು' ಸಿನಿಮಾ ಮಾತ್ರ ಅಭಿಮಾನಿಗಳ ಮನಸ್ಸನ್ನು ಎರಡನೇ ಸಲವೂ ಗೆದ್ದುಕೊಂಡಿದೆ.

ಕನ್ನಡ ಸಿನಿಮಾ ಕಲಾವಿದರು ಚಿತ್ರವನ್ನ ನೋಡಿ ಖುಷಿ ಪಡುತ್ತಿದ್ದಾರೆ. ಇದೇ ಸಮಯದಲ್ಲಿ 'ನಾಗರಹಾವು' ಚಿತ್ರದಲ್ಲಿ ಚಾಮಯ್ಯ ಮೇಷ್ಟ್ರು ಪಾತ್ರ ನಿರ್ವಹಿಸಿದ್ದ ಅಶ್ವಥ್ ಅವರ ಕುಟುಂಬಸ್ಥರು ಮೈಸೂರಿನಲ್ಲಿ 'ನಾಗರಹಾವು' ಸಿನಿಮಾವನ್ನು ನೋಡಿದ್ದಾರೆ.

Ashwath family members has been watched Nagarahavu kannada movie

"ಇಹ ಲೋಕವನ್ನು ನನ್ನ ತಂದೆ ತ್ಯಜಿಸಿ ವರ್ಷಗಳಾದವು ಎಂಟು, ಆದರೆ ಇನ್ನೂ ಎಲ್ಲರ ಮನದಲ್ಲಿ ಚಾಮಯ್ಯ ಮೇಷ್ಟರ ಬಿಡದ ನಂಟು, ಚಾಮಯ್ಯ ತೆರೆಯ ಮೇಲೆ ಬಂದಾಗ ಕಂಡ ವೀಕ್ಷಕರು ಈಗಲೂ ಶಿಳ್ಳೆ ಹೊಡೆದು ಬರಮಾಡಿಕೊಂಡಿದ್ದು ಉಂಟು, ಆಹಾ! ಸಾರ್ಥಕವಾಯಿತು ಈ ಜನ್ಮ! ನಾಗರಹಾವು ಚಿತ್ರದ ತಂಡಕ್ಕೆ ನಮಿಸಿ, ವೀಕ್ಷಸಿದ ನಮ್ಮ ಸಂಸಾರ" ಎಂದು ಫೋಟೋ ಸಮೇತವಾಗಿ ತಮ್ಮ ಫೇಸ್ ಬುಕ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ ನಟ ಶಂಕರ್ ಅಶ್ವಥ್.

Ashwath family members has been watched Nagarahavu kannada movie

ಈಗಾಗಲೇ ಶಿವರಾಜ್ ಕುಮಾರ್ ಹಾಗೂ ಜಗ್ಗೇಶ್ ಸಿನಿಮಾ ನೋಡಿ ಸಂತಸ ವ್ಯಕ್ತ ಪಡಿಸಿದ್ದು ಕನ್ನಡ ಸಿನಿಮಾರಂಗದ ಸಾಕಷ್ಟು ನಿರ್ದೇಶಕರು ಕೂಡ ಚಿತ್ರವನ್ನು ನೋಡಿದ್ದಾರೆ.

More from Filmibeat

English summary
Kannada senior actor Ashwath family members has been watched Nagarahavu kannada movie. Nagarahaavu film was re-released On July 20,
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X