Just In
Don't Miss!
- Sports
ಟೆಸ್ಟ್ ಸರಣಿ ಮುಗಿಯುತ್ತಲೇ ಕೆಜಿಎಫ್ನ "ರಾಕಿ ಭಾಯ್" ಅವತಾರವೆತ್ತಿದ ವಾರ್ನರ್
- Automobiles
ಅಮೆರಿಕಾ ಅಧ್ಯಕ್ಷರು ಪ್ರಯಾಣಿಸುವ ವಿಮಾನದ ಬಗೆಗಿನ ರೋಚಕ ಸಂಗತಿಗಳಿವು
- Finance
ದಿನದ ಗರಿಷ್ಠ ಮಟ್ಟದಿಂದ 500ಕ್ಕೂ ಹೆಚ್ಚು ಪಾಯಿಂಟ್ ಕುಸಿದ ಸೆನ್ಸೆಕ್ಸ್
- Lifestyle
ಎಷ್ಟೇ ಪ್ರಯತ್ನಿಸಿದರೂ ಸೊಂಟದ ಬೊಜ್ಜು ಕರಗದಿರಲು ಇದೇ ಕಾರಣ
- News
ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರು ದೇಣಿಗೆ ನೀಡಿದ ಗೌತಮ್ ಗಂಭೀರ್
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಪೈಲ್ವಾನ್', 'ರಾಬರ್ಟ್' ಬಳಿಕ ಬರ್ತಿದ್ದಾನೆ 'ಶ್ರೀಮನ್ನಾರಾಯಣ'
ಇಂದು (ಮಂಗಳವಾರ) 'ಪೈಲ್ವಾನ್' ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ನಾಳೆ (ಬುದವಾರ) 'ರಾಬರ್ಟ್' ಪೋಸ್ಟರ್ ಹೊರ ಬರಲಿದೆ. ಈ ಎರಡು ಚಿತ್ರಗಳ ನಂತರ 'ಅವನೇ ಶ್ರೀಮನ್ನಾರಾಯಣ' ದರ್ಶನ ನೀಡಲಿದ್ದಾನೆ.
ನಟ ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ಗುರುವಾರ ಸಿನಿಮಾದ ಎರಡನೇ ಟೀಸರ್ ರಿಲೀಸ್ ಆಗಲಿದೆ. ಅಂದು ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಸಹ ಇದೆ.
'ಅವನೇ ಶ್ರೀಮನ್ನಾರಾಯಣ'ನಿಗೆ ಫಿದಾ ಆದ ಮೋಹಕ ತಾರೆ
ಈಗಾಗಲೇ, ಚಿತ್ರದ ಮೊದಲ ಟೀಸರ್ ದೊಡ್ಡ ಹಿಟ್ ಆಗಿದೆ. ಆ ಟೀಸರ್ ಬಂದು ಅನೇಕ ತಿಂಗಳುಗಳು ಕಳೆದಿದ್ದು, ಮತ್ತೆ ಅಭಿಮಾನಿಗಳ ಮುಂದೆ ರಕ್ಷಿತ್ ಬರುತ್ತಿದ್ದಾರೆ. ಮೊದಲ ಬಾರಿಗೆ ಇಲ್ಲಿ ಪೊಲೀಸ್ ಪಾತ್ರದಲ್ಲಿ ಅವರು ನಟಿಸಿದ್ದಾರೆ.
ಇದೊಂದು ಪಕ್ಕಾ ಮನರಂಜನೆ ಸಿನಿಮಾವಾಗಿದೆ. ಶಾನ್ವಿ ಶ್ರೀವತ್ಸವ್ ಸಿನಿಮಾದ ನಾಯಕಿಯಾಗಿದ್ದಾರೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಹೆಚ್ ಕೆ ಪ್ರಕಾಶ್ ಗೌಡ ಬಂಡವಾಳ ಹಾಕಿದ್ದಾರೆ.
'ಅವನೇ ಶ್ರೀಮನ್ನಾರಾಯಣ' ಚಿತ್ರವನ್ನು ಸಚಿನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.