Just In
Don't Miss!
- News
ಪಶ್ಚಿಮ ಬಂಗಾಳದಲ್ಲಿ ಮತ್ತೆ ಮತ್ತೆ ಮೊಳಗಿದ 'ಗೋಲಿ ಮಾರೋ' ಘೋಷಣೆ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Sports
ಐಪಿಎಲ್ 2021: ಬೆಂಗಳೂರಿಗೆ ಬಂದ ಹರ್ಷಲ್ ಪಟೇಲ್, ಡೇನಿಯಲ್ ಸ್ಯಾಮ್ಸ್!
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಬೆಳ್ಳಿ ಕಿರಣ' ಜೊತೆ ಗಣ್ಯರ ಬೆಳ್ಳಿ ಮಾತುಗಳು
ಕರ್ನಾಟಕ ಚಲನಚಿತ್ರ ಅಕಾಡೆಮಿಯು ಪ್ರತಿ ಶನಿವಾರ ನಡೆಸುವ 'ಬೆಳ್ಳಿ ಸಿನಿಮಾ ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಜುಲೈ 16ರ ಶನಿವಾರದಂದು ಕೆ.ಶಿವರುದ್ರಯ್ಯ ನಿರ್ದೇಶನದ 'ಬೆಳ್ಳಿ ಕಿರಣ' ಸಿನಿಮಾ ಪ್ರದರ್ಶನಗೊಳ್ಳಲಿದೆ.
'ಬೆಳ್ಳಿ ಕಿರಣ' ಚಿತ್ರದ ಪ್ರದರ್ಶನದ ನಂತರ ಚಿತ್ರದ ನಿರ್ದೇಶಕ ಕೆ.ಶಿವರುದ್ರಯ್ಯ ಅವರ ಜೊತೆ ಬೆಳ್ಳಿ ಮಾತು ಸಂವಾದ ಏರ್ಪಡಿಸಲಾಗಿದೆ. ಅಂದಹಾಗೆ ಈ ಸಂಭ್ರಮದ ಕಾರ್ಯಕ್ರಮ ಇದೇ ಶನಿವಾರ (ಜುಲೈ 16) ಸಂಜೆ 4 ಘಂಟೆಗೆ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಜರುಗಲಿದೆ.[ಕುತೂಹಲ, ತಾರ್ಕಿಕ ಅಂಶ ಇದ್ದರೆ ಫಿಲಂಗೆ ಬೆಲೆ: ಹಂಸಲೇಖ]
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಎಸ್. ಜಿ. ಸಿದ್ದರಾಮಯ್ಯ ಮತ್ತು ಡಾ ಷರೀಫ್ ಸಿ. ನಿರ್ಮಾಪಕರಾದ ಎಂ. ಗುರುರಾಜ್ ಸೇಟ್ ಮತ್ತು ಎ. ಎಸ್. ವೆಂಕಟೇಶ್. ಲೇಖಕ ಬಿ. ಆರ್. ಲಕ್ಷ್ಮಣ ರಾವ್, ಕನ್ನಡ ನಟ ದಿಲೀಪ್ ರಾಜ್ ಹಾಗೂ ನಟಿ ಅನುಶ್ರೀ ಪಾಲ್ಗೊಳ್ಳಲಿದ್ದಾರೆ.['ಸಂಭಾವನೆ' ವಿಚಾರದ ಬಗ್ಗೆ ಸಿಡಿದೆದ್ದ ನಟಿ ಸುಧಾರಾಣಿ]
ಎಂದಿನಂತೆ 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಸಮಾರಂಭದ ಅಧ್ಯಕ್ಷತೆಯನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್. ವಿ. ರಾಜೇಂದ್ರಸಿಂಗ್ ಬಾಬು ವಹಿಸಲಿದ್ದಾರೆ.['ಕನ್ನಡ ಚಿತ್ರಗಳ ಚೈತ್ರಕಾಲ' ವಿಶೇಷ ಕಾರ್ಯಕ್ರಮಕ್ಕೆ ನೀವೂ ಬನ್ನಿ]