ರಿಯಲ್ ಸ್ಟಾರ್ 'ಬುದ್ಧಿವಂತ 2' ಫಸ್ಟ್ ಲುಕ್ ರಿಲೀಸ್

ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ಬುದ್ಧಿವಂತ ಆಗುತ್ತಿದ್ದಾರೆ. 'ಬುದ್ಧಿವಂತ 2' ಹೆಸರಿನಲ್ಲಿ ಮತ್ತೊಂದು ಸಿನಿಮಾ ಬರುತ್ತಿದ್ದು, ಈ ಚಿತ್ರ ಇಂದು ಲಾಂಚ್ ಆಗುತ್ತಿದೆ.

ಈ ವಿಶೇಷವಾಗಿ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಎರಡು ಪೋಸ್ಟರ್ ಗಳ ಮೂಲಕ ಉಪೇಂದ್ರ ದರ್ಶನವನ್ನು ನಿರ್ದೇಶಕರು ಮಾಡಿಸಿದ್ದಾರೆ. ಎರಡೂ ಪೋಸ್ಟರ್ ಗಳು ಒಂದಷ್ಟು ಕುತೂಹಲ ಹುಟ್ಟಿಸಿದೆ.

ಹೊಸ ರೀತಿಯ ಪೋಸ್ಟರ್ ಮೂಲಕ ತಮ್ಮ ಸಿನಿಮಾವನ್ನು ಜನರಿಗೆ ಪರಿಚಯ ಮಾಡಿಸಿದ್ದಾರೆ. ಚಿತ್ರದ ಟೈಟಲ್ ಡಿಸೈನ್ ಕೂಡ ಚೆನ್ನಾಗಿದೆ. ಮೌರ್ಯ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.

buddhivantha 2 kannada film posters out

'ಪಂಚತಂತ್ರ' ನಟಿ ಸೋನಾಲ್ ಹಾಗೂ ಮೇಘನಾ ರಾಜ್ ಚಿತ್ರದ ನಾಯಕಿಯರಾಗಿದ್ದಾರೆ. ನಟ ಆದಿತ್ಯ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. 'ಬುದ್ಧಿವಂತ 2' ಎಂಬ ಹೆಸರಿನ ಕಾರಣ ಸಿನಿಮಾದ ಮೇಲೆ ನಿರೀಕ್ಷೆ ದೊಡ್ಡದಾಗಿದೆ.

'ಅಯೋಗ್ಯ', 'ಚಮಕ್' ಹಾಗೂ 'ಬೀರ್ ಬಲ್' ಸಿನಿಮಾಗಳ ನಿರ್ಮಾಪಕ ಚಂದ್ರಶೇಖರ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಗುರುಕಿರಣ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಇಂದು ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಸಿನಿಮಾ ಮುಹೂರ್ತ ನಡೆಯುತ್ತಿದೆ.

More from Filmibeat

English summary
Real Star Upendra's 'Buddhivantha 2' kannada film posters out. The movie is directing by Morya.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X