Don't Miss!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೇಡಿ'ಗೆ ಬೇಕಿದೆ ಜೋಡಿ, ನೀವು ಪ್ರಯತ್ನ ಮಾಡಿ
Recommended Video
ನಟ ಅನೀಶ್ ತೇಜೆಶ್ವರ್ ಈಗ 'ಕೇಡಿ ನಂ 1' ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಈಗ ನಾಯಕಿಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆಡಿಷನ್ ಮೂಲಕ ಚಿತ್ರಕ್ಕೆ ಹೀರೋಯಿನ್ ಅನ್ನು ಆಯ್ಕೆ ಮಾಡಿಕೊಳ್ಳಲು ಚಿತ್ರತಂಡ ಮುಂದಾಗಿದೆ.
18 ರಿಂದ 25 ವರ್ಷದ ಒಳಗಿನ ಹುಡುಗಿಯರು ಈ ಆಡಿಷನ್ ನಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತಿ ಇರುವವರು ತಮ್ಮ ಪ್ರೊಫೈಲ್ ಅನ್ನು [email protected] ಗೆ ಕಳುಹಿಸಬಹುದಾಗಿದೆ. ನಾಯಕಿ ಪಾತ್ರಕ್ಕೆ ಸೂಕ್ತ ಎನಿಸಿದರೆ ಚಿತ್ರದ ಲೀಡ್ ರೋಲ್ ನಲ್ಲಿ ನೀವೂ ಸಹ ನಟಿಸಬಹುದು.
ಪಕ್ಕಾ ಲೋಕಲ್ ಆಗಿದ್ದ ಅನೀಶ್ ಈಗ 'ಕೇಡಿ' ಆದ್ರು
ನಾಯಕಿ ಪಾತ್ರದ ಜೊತೆಗೆ ಸಿನಿಮಾದ ಪೋಷಕ ಪಾತ್ರಗಳಿಗೆ ಸಹ ಹುಡುಕಾಟ ನಡೆದಿದೆ. 20 ರಿಂದ 70 ವರ್ಷದ ಒಳಗಿನವರು ಇದರಲ್ಲಿ ಭಾಗವಹಿಸಬಹುದಾಗಿದೆ.
'ಕೇಡಿ ನಂ 1' ಸಿನಿಮಾವನ್ನು ಪ್ರಶಾಂತ್ ರಾಜಪ್ಪ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸಂಭಾಷಣೆಗಾರನಾಗಿ ಹೆಸರು ಮಾಡಿರುವ ಇವರು ಈಗ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ನಟ ಅನೀಶ್ ಬ್ಯಾನರ್ ನಲ್ಲಿಯೇ ಈ ಚಿತ್ರ ನಿರ್ಮಾಣ ಆಗುತ್ತಿದ್ದು, ಶರಣ್ ನಾಗರಾಜ್ ಸಿನಿಮಾದ ನಿರ್ವಹಣೆ ಮಾಡುತ್ತಿದ್ದಾರೆ.