ಕಷ್ಟದಲ್ಲಿದ್ದ ಅಭಿಮಾನಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದ ದರ್ಶನ್

Recommended Video

Robert Kannada Movie: ಕಷ್ಟದಲ್ಲಿದ್ದರನ್ನು ಕಂಡರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನ ಮಿಡಿಯುತ್ತೆ.

ಕಷ್ಟದಲ್ಲಿದ್ದರನ್ನು ಕಂಡರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನ ಮಿಡಿಯುತ್ತೆ. ಕಷ್ಟ ಎಂದವರಿಗೆ ಸದ ಸಹಾಯ ಹಸ್ತ ಚಾಚುವ ಸರಳತೆಯ ಸಾಮ್ರಾಟ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ಮತ್ತೊಮ್ಮೆ ಅಭಿಮಾನಿಯೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ದರ್ಶನ್ ತೆರೆಮೇಲೆ ಮಾತ್ರ ಹೀರೋ ಆಗಿ ಅಬ್ಬರಿಸದೆ, ನಿಜ ಜೀವನದಲ್ಲೂ ಹೀರೋನೆ ಎಂದು ಪದೇ ಪದೇ ಸಾಭೀತು ಪಡಿಸುತ್ತಲೆ ಇದ್ದಾರೆ. ಇತ್ತೀಚಿಗಷ್ಟೆ ಅಪಘಾತದಲ್ಲಿ ಗಾಯಗೊಂಡು ಸಂಕಷ್ಟದಲ್ಲಿದ್ದ ಅಭಿನಯೊಬ್ಬರಿಗೆ ಆರ್ಥಿಕ ನೆರವು ನೀಡಿ ಮತ್ತೊಮ್ಮೆ ಸಾಮಾಜಿಕ ಕಳಕಳಿ ತೋರಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ನಾಮಪತ್ರ ಸಲ್ಲಿಸುವ ವೇಳೆ ಮೆರಮಣಿಗೆಯಲ್ಲಿ ಪಾಲ್ಗೊಂಡಿದ್ದ ಕಿರಣ್ ಎನ್ನುವರು, ಮನೆಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿ ತೀವ್ರವಾಗಿ ಗಾಯಗೊಂಡಿದ್ದರು.

Challenging star darshan money helped to his Fan Kiran

ಈ ವಿಚಾರ ತಿಳಿದ ದರ್ಶನ್ ಕಿರಣ್ ಕುಟುಂಬಕ್ಕೆ 1 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ದರ್ಶನ್ ಅವರ ಆಪ್ತ ಸಚ್ಚಿದಾನಂದ ಎನ್ನುವರ ಬಳಿ ನೆರವು ನೀಡಿದ್ದಾರೆ. ಬೆರೆಯವರ ಕಷ್ಟಕ್ಕೆ ಬಹುಬೇಗ ಸ್ಪಂದಿಸುವ ಡಿ ಬಾಸ್ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ದಚ್ಚು ಅವರನ್ನು ಅಭಿಮಾನಿಗಳು ಆರಾಧ್ಯ ದೈವ ಎಂದು ಪೂಜಿಸುವುದು.

More from Filmibeat

English summary
Challenging star darshan money helped to his Fan Kiran. Darshan fan Kiran met accident and he is trouble money for his treatment. Darshan gave 1 lakh to him.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X