Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಮಾನದಲ್ಲೂ ಕನ್ನಡ ಸಿನಿಮಾ ಪ್ರದರ್ಶನ ಆಗ್ತಿದೆ, ಯಾವುದಾ ಸಿನಿಮಾ?
Recommended Video
ಸಾಮಾನ್ಯವಾಗಿ ಕರ್ನಾಟಕದಲ್ಲಿ ಖಾಸಗಿ ಬಸ್ ಗಳಲ್ಲಿ ಪ್ರಯಾಣ ಮಾಡುವಾಗ ಕನ್ನಡ ಸಿನಿಮಾಗಳನ್ನು ಪ್ರದರ್ಶನ ಮಾಡುತ್ತಾರೆ. ಅದರಲ್ಲಿಯೂ ಕೆಲವು ಬಸ್ ಗಳಲ್ಲಿ ಬೇರೆ ಭಾಷೆಯ ಸಿನಿಮಾಗಳೆ ರಾರಾಜಿಸುತ್ತಿರುತ್ತದೆ. ಆದರೆ, ಈಗ ವಿಮಾನದಲ್ಲಿ ಕೂಡ ಕನ್ನಡ ಸಿನಿಮಾ ಪ್ರದರ್ಶನ ಆಗುತ್ತಿದೆ.
ವಿಮರ್ಶೆ : 'ಕಾಲೇಜ್ ಕುಮಾರ'ನಿಗೆ ಪ್ರೇಕ್ಷಕ ಕ್ಲೀನ್ ಬೌಲ್ಡ್
ವಿಮಾನಗಳಲ್ಲಿ ಹೆಚ್ಚು ಬಾಲಿವುಡ್ ಹಾಗೂ ಹಾಲಿವುಡ್ ಸಿನಿಮಾಗಳನ್ನು ಪ್ರದರ್ಶನ ಮಾಡುತ್ತಾರೆ. ಆದರೆ, ಇದೀಗ ಎಮಿರೇಟ್ಸ್ ವಿಮಾನದಲ್ಲಿ ಕನ್ನಡದ 'ಕಾಲೇಜ್ ಕುಮಾರ' ಸಿನಿಮಾವನ್ನು ಪ್ರದರ್ಶನ ಮಾಡಿದ್ದಾರೆ. ಈ ರೀತಿ ಆಗಸದಲ್ಲಿ ಕನ್ನಡ ಸಿನಿಮಾವನ್ನು ಪ್ರಯಾಣಿಕರು ಆನಂದಿಸುತ್ತಿದ್ದಾರೆ.
ಅಂದಹಾಗೆ, 'ಕಾಲೇಜ್ ಕುಮಾರ' ಸಿನಿಮಾ ಕಳೆದ ವರ್ಷ ಬಿಡುಗಡೆಯಾಗಿ ಹಿಟ್ ಆಗಿತ್ತು. 'ಕೆಂಡಸಂಪಿಗೆ' ನಂತರ ನಟ ವಿಕ್ಕಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸಂಯುಕ್ತ ಹೆಗ್ಡೆ ವಿಕ್ಕಿಗೆ ಜೋಡಿಯಾಗಿದ್ದರು. ರವಿಶಂಕರ್ ಅವರ ಅದ್ಬುತ ನಟನೆ ಸಿನಿಮಾಗೆ ಜೀವ ತುಂಬಿತ್ತು.
'ಅಲೆಮಾರಿ' ಖ್ಯಾತಿಯ ಹರಿ ಸಂತೋಷ್ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದರು. ಶೃತಿ ಹಾಗೂ ಪ್ರಕಾಶ್ ಬೆಳವಾಡಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.